ಇಂದು ಬಜೆಟ್ ಅಧಿವೇಶನ.! ವಿರೋಧ ಪಕ್ಷಗಳ ಬ್ಯಾಂಟಿಗ್ ರೆಡಿ.!

 

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ನಡೆಯಲಿದೆ.

ಆರೋಪ ಪ್ರತ್ಯಾರೋಪಕ್ಕೆ ಆಡಳಿತ ಮತ್ತು ಪ್ರತಿಪಕ್ಷಗಳು ಸಜ್ಜಾಗಿವೆ. ಬಜೆಟ್ ಅಧಿವೇಶನ ಆಗಿರುವುದರಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ. ಇತ್ತೀಚಿಗಷ್ಟೆ ಕೇಂದ್ರದ ಬಜೆಟ್ ಮಂಡನೆಯಾಗಿದೆ.

ಅನುದಾನ ತಾರತಮ್ಯ ವಿಚಾರಕ್ಕೆ ಸಂಸದ ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದರು. ಕೇಂದ್ರ ಸರ್ಕಾರ ರಾಜ್ಯದ ತೆರಿಗೆ ಪಾಲು ನೀಡಿಲ್ಲ ಎಂದು ಕೈ ನಾಯಕರು ದಿಲ್ಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದರು.

ಇಂದು ಬಜೆಟ್ ಅಧಿವೇಶನ.! ವಿರೋಧ ಪಕ್ಷಗಳ ಬ್ಯಾಂಟಿಗ್ ರೆಡಿ.!
Comments (0)
Add Comment