ಈರುಳ್ಳಿ ತಿಂದರೆ ಈ ಎಲ್ಲಾ ಸಮಸ್ಯೆಗಳು ದೂರ..!

ಈರುಳ್ಳಿಯಲ್ಲಿ ಕ್ಯಾಲ್ಸಿಯಂ ಅಂಶ ಹೆಚ್ಚಾಗಿರುತ್ತದೆ. ಇವೆಲ್ಲವೂ ಮೂಳೆಯ ಆರೋಗ್ಯಕ್ಕೆ ಒಳ್ಳೆಯದು.
ಇದರಲ್ಲಿರುವ ಕ್ವೆರ್ಸೆಟಿನ್‌ ಮತ್ತು ಸಲ್ಬರ್‌ ಅಂಶವು ಮೂಳೆಯ ಸಾಂದ್ರತೆಯನ್ನು ಕಾಪಾಡಿಕೊಳ್ಳಲು ಮತ್ತು ಮೂಳೆ ಹಾನಿಯನ್ನು ತಡೆಯಲು ಸಹಾಯ ಮಾಡುತ್ತದೆ.
ಈರುಳ್ಳಿಯನ್ನು ಆಹಾರದಲ್ಲಿ ಸೇರಿಸುವುದರಿಂದ ಮೂಳೆಗಳ ಆರೋಗ್ಯವನ್ನು ಕಾಪಾಡಬಹುದು.
ಆಸ್ಟಿಯೊಪೊರೋಸಿಸ್‌ ಅಪಾಯವನ್ನು ಕಡಿಮೆ ಮಾಡುತ್ತದೆ. ಈರುಳ್ಳಿಯನ್ನು ನಿಮ್ಮ ಆಹಾರದ ಭಾಗವನ್ನಾಗಿ ಮಾಡಿಕೊಂಡರೆ ಅದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಸಮತೋಲನಗೊಳಿಸುತ್ತದೆ

Comments (0)
Add Comment