ಈ ಯೋಜನೆಯಡಿಯಲ್ಲಿ ನಿಮಗೆ ಸಿಗುತ್ತೆ 5,000 ರೂ. ; ಹೇಗೆ ಗೊತ್ತೇ?

ಅಟಲ್‌ ಪಿಂಚಿಣಿ ಯೋಜನೆ ಮಹತ್ವದ ಯೋಜನೆ ಆಗಿದ್ದು, 18 ರಿಂದ 40 ವರ್ಷ ವಯಸ್ಸಿನವರು ಈ ಯೋಜನೆಯ ಲಾಭವನ್ನು ಪಡೆಯಬಹುದು.

60 ವರ್ಷ ವಯಸ್ಸಾದ ನಂತರ ಪ್ರತಿ ತಿಂಗಳು 5000 ರೂ.ಗಳನ್ನು ಪಿಂಚಣಿ ಪಡೆಯಬಹುದು. ಕೇಂದ್ರ ಸರ್ಕಾರವು ದೇಶದಲ್ಲಿ ವಾಸಿಸುತ್ತಿರುವ ಆರ್ಥಿಕವಾಗಿ ಹಿಂದುಳಿದವರ ಕಲ್ಯಾಣಕ್ಕಾಗಿ ಈ ಪ್ರಮುಖ ಯೋಜನೆಯನ್ನು ಜಾರಿಗೆ ತಂದಿದೆ.

ಇದರಲ್ಲಿ ನೀವು ಅತಿ ಕಡಿಮೆ ಹಣವನ್ನ ಹೂಡಿಕೆ ಮಾಡುವುದರ ಮೂಲಕ ಪ್ರತಿ ತಿಂಗಳು 5000 ರೂ.ವರೆಗೆ ಪಿಂಚಣಿ ಪಡೆಯಬಹುದು.

Comments (0)
Add Comment