ಕೇಂದ್ರ ಪ್ರೌಢಶಿಕ್ಷಣ ಮಂಡಳಿ: 118 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಸೆಂಟ್ರಲ್‌ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್‌ 118 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನಾಂಕವಾಗಿದ್ದು, ಆನ್‌ಲೈನ್‌ ಅರ್ಜಿ ಲಿಂಕ್‌ ಮಾರ್ಚ್‌ 12 ರಂದು ಬಿಡುಗಡೆಯಾಗಲಿದೆ. ಶಿಕ್ಷಣ, ವೇತನ & ಮತ್ತಿತರ ಅರ್ಹತೆ ಕುರಿತಾದ ಡೀಟೇಲ್ಡ್‌ ನೋಟಿಫಿಕೇಶನ್‌ ಶೀಘ್ರವೇ ಬಿಡುಗಡೆಯಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್‌ ವಿಳಾಸ https://www.cbse.gov.in/ ಕ್ಕೆ ಭೇಟಿ ನೀಡಿ.

Comments (0)
Add Comment