ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್

 ಸೋಷಿಯಲ್ ಮೀಡಿಯಾದಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿರುವ ಉರ್ಫಿ ಜಾವೇದ್ ಆಕೆಯ ಇನ್ಸ್ಟಾಗ್ರಾಮ್ ಖಾತೆ ಡಿಲೀಟ್ ಆಗಿರುವುದು ಇದೀಗ ಆಕೆಗೆ ಸಂಕಷ್ಟ ಎದುರಾಗಿದೆ.

ಉರ್ಫಿ ಜಾವೇದ್ ಎಂದರೆ ಅವಳ ಡ್ರೇಸ್ ನೋಡಿ.. ಅದೇನು ಡ್ರೇಸ್ ಹಾಕಿದ್ದಾಳೆ ಅಂತಾರೆ ಜನ. ಅಂತೂ ಸಾಮಾಜಿಕ ಜಾಲತಾಣದಲ್ಲಿ ಆಕೆಯು ವಿಚಿತ್ರ ವಿಚಿತ್ರ ಪೋಟೋಗಳನ್ನು ಅಪ್ಲೋಡ್ ಮಾಡ್ತಾ ಇರುತ್ತಾಳೆ. ಆಕೆ ಫಾಲೋವರ್ಸ್ ಹೆಚ್ಚಾಗಳು ಇಂತಹ ಡ್ರೇಸ್ ಹಾಕ್ತ ಇದ್ದಾಳ…ಎಸ್, ಈಕೆ ಅಂತಹ ವಿಚಿತ್ರವಾದ ಡ್ರೇಸ್ ಗಳನ್ನು ಹಾಕಿ ಫೋಟೊ ಶೂಟ್ ಮಾಡಿದ ಬಳಿಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡುತ್ತಾಳೆ. ಹಾಗೇ ಫಾಲೋವರ್ಸ್ ಗಳ ಸಂಖ್ಯೆ ಹೆಚ್ಚಾಗುತ್ತಿತ್ತು. ಸುಮಾರು 4 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಗಳನ್ನು ಹೊಂದಿದ್ದಳು. ಅರೆಬರೆ ಡ್ರೇಸ್ ಹಾಕುತ್ತಾ ದಿನದಿಂದ ದಿನಕ್ಕೆ ಹೊಸ ಟ್ರೆಂಡ್ ಗಳನ್ನು ಸೃಷ್ಟಿಸುತ್ತಿದ್ದಳು. ಆದರೆ ಇದೀಗ ಆಕೆಯ ಖಾತೆಯನ್ನು ಇನ್​ಸ್ಟಾಗ್ರಾಂ ಅಮಾನತು ಮಾಡಿದೆ. ಡಿಲೀಟ್ ಆಗಿರುವ ಕುರಿತು ಆಕೆ ಮಾಡೆಲ್​ ಸ್ಕ್ರೀನ್​ ಶಾಟ್​ ತೆಗೆಯುವ ಮೂಲಕ ಹಂಚಿಕೊಂಡಿದ್ದಾಳೆ.

ಇನ್ನು ಇನ್​​ಸ್ಟಾ ಆಕೆಯ ಖಾತೆಯನ್ನು ಅಮಾನತುಗೊಳಿಸಿದ್ದಲ್ಲದೆ, ಈ ನಿರ್ಧಾರವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 180 ದಿನಗಳ ಕಾಲಾವಕಾಶ ನೀಡಿದೆ. ಆದ​ರೆ ಉರ್ಫಿ ಇವೆಲ್ಲದಕ್ಕೆ ಉತ್ತರ ನೀಡಿ ತನ್ನ ಖಾತೆಯನ್ನು ಮರಳಿ ಪಡೆಯುತ್ತಾಳಾ ಎಂಬ ಪ್ರಶ್ನೆ ಫ್ಯಾನ್ಸ್​ಗೆ ಕಾಡಿದೆ. ಇನ್ಸ್ಟಾಗ್ರಾಮ್ ಖಾತೆ ಮರಳಿ ಬಂದರೆ ಆಕೆ ಇನ್ನಾದರೂ ಸರಿಯಾದ ಡ್ರೇಸ್ ಹಾಕುತ್ತಾಳ ಎಂದು ಕಾದು ನೋಡಬೇಕಷ್ಟೇ. ಆಕೆಯ ಅರೆಬರೆ ಡ್ರೇಸ್ ನೋಡಿ ಕೆಳವರು ಆಕೆಯ ಖಾತೆ ಡಿಲೀಟ್ ಆಗಿದ್ದು, ಒಳ್ಳೆಯದೇ ಎಂದು ಹೆಳುತ್ತಿದ್ದಾರೆ. ಆದರೆ ಆಕೆ ಮಾತ್ರ ನೊಂದುಕೊಂಡಿದ್ದಾಳೆ.

Comments (0)
Add Comment