ಖ್ಯಾತ ಮಾಡೆಲ್ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆ..!

ಲಾಸ್ ಏಂಜಲೀಸ್: ಲಾಸ್ ಏಂಜಲೀಸ್ ನ ಹೆಸರಾಂತ ಮಾಡೆಲ್ ಒಬ್ಬರ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗಿದೆ.

ಲಾಸ್ ಏಂಜಲೀಸ್ ನ ಹೆಸರಾಂತ ಮಾಡೆಲ್ ಮಲೀಸಾ ಮೂನಿಯಾ ಅವರ ಮೃತದೇಹ ಫ್ರಿಡ್ಜ್ ನಲ್ಲಿ ಪತ್ತೆಯಾಗಿದೆ. ಇನ್ನು ಮಾಡೆಲ್ ಅವರ ಕೈ ಕಾಲುಗಳನ್ನು ಬಿಗಿಯಾಗಿ ಕಟ್ಟಿದ ಸ್ಥಿತಿಯಲ್ಲಿ ಮಲೀಸಾ ದೇಹ ಪತ್ತೆಯಾಗಿದ್ದು, ಸಾವಿಗೆ ಕಾರಣ ಮಾತ್ರ ನಿಗೂಢವಾಗಿದೆ. ಮಲೀಸಾ ಎರಡು ತಿಂಗಳ ಗರ್ಭಿಣಿ ಎಂದು ಹೇಳಲಾಗುತ್ತಿದ್ದು, ಮಲೀಸಾ ದೇಹದ ಮೇಲೆ ಗಾಯದ ಗುರುತುಗಳು ಕಾಣಿಸಿಕೊಂಡಿದೆ ಎನ್ನಲಾಗಿದೆ.

Comments (0)
Add Comment