ಗರ್ಭಿಣಿಯರಾಗುತ್ತಿರುವ ಕೈದಿಗಳು: 196 ಶಿಶುಗಳ ಜನನ

ಪಶ್ಚಿಮ ಬಂಗಾಳದ ಜೈಲುಗಳಲ್ಲಿ ಮಹಿಳಾ ಕೈದಿಗಳ ಸ್ಥಿತಿಗತಿ ಬಗ್ಗೆ ಕಲ್ಕತ್ತಾ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಕಸ್ಟಡಿಯಲ್ಲಿದ್ದಾಗ ಮಹಿಳಾ ಕೈದಿಗಳು ಗರ್ಭಿಣಿಯಾಗುವ ಆತಂಕಕಾರಿ ವಿಷಯ ಬೆಳಕಿಗೆ ಬಂದಿದ್ದು, ರಾಜ್ಯಾದ್ಯಂತ ಸುಧಾರಣ ಕೇಂದ್ರಗಳಲ್ಲಿ 196 ಶಿಶುಗಳ ಜನನವಾಗಿದೆ.

ಈ ಬಗ್ಗೆ ಅಮಿಕಸ್ ಕ್ಯೂರಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ರಾಜ್ಯದಾದ್ಯಂತ ವಿವಿಧ ಸುಧಾರಣಾ ಕೇಂದ್ರಗಳಲ್ಲಿ ಅಂದಾಜು 196 ಶಿಶುಗಳು ಜನಿಸಿರುವುದಾಗಿ ವರದಿಯಾಗಿದೆ. ಕಡಿಮೆ ತೋರಿಸು

Comments (0)
Add Comment