ಗುಡ್‌ ನ್ಯೂಸ್‌: ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಸಿಕ್ಕಿದ್ದು, ರೈತ ವಿದ್ಯಾನಿಧಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ವಿದ್ಯಾನಿಧಿ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಪೋಷಕರ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಫೆ.29ರೊಳಗೆ ಸಲ್ಲಿಸಬೇಕು.

ಪೋಷಕರ ಆದಾಯವು 2.50 ಲಕ್ಷಕ್ಕಿಂತ ಕಡಿಮೆ ಇರಬೇಕು ಎಂದು ಕೃಷಿ ಇಲಾಖೆ ತಿಳಿಸಿದೆ. ಈ ವಿದ್ಯಾರ್ಥಿ ವೇತನವನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತಿದ್ದು, ಈ ಯೋಜನೆ ಯಡಿ 2500 ರೂ ಮತ್ತು ಗರಿಷ್ಠ 110000 ರೂ ವಿದ್ಯಾರ್ಥಿವೇತನ ನೀಡಲಾಗುತ್ತದೆ.

Comments (0)
Add Comment