ಗೃಹಲಕ್ಷ್ಮಿ ಯೋಜನೆಯ 8ನೇ ಕಂತು ಈ ದಿನ ಬಿಡುಗಡೆ..!

ಗೃಹಲಕ್ಷ್ಮಿ  ಯೋಜನೆಯ ಫೆಬ್ರುವರಿ ತಿಂಗಳ ಹಣ ಈಗಾಗಲೇ ಮಹಿಳೆಯರ ಖಾತೆಗೆ ಜಮೆ ಆಗಿದೆ.

ಇನ್ನೂ ಕೆಲವರ ಖಾತೆಗೆ ಹಣ ಜಮೆ ಆಗಲು ಬಾಕಿ ಇದ್ದು, ಶೀಘ್ರದಲ್ಲಿ ಫಲಾನುಭವಿ ಮಹಿಳೆಯರ ಖಾತೆಗೆ ಹಣ ಜಮಾ ಆಗುವ ಸಾಧ್ಯತೆ ಇದೆ.

ಏಪ್ರಿಲ್‌ ಮೊದಲ ಅಥವಾ ಎರಡನೇ ವಾರ 8ನೇ ಕಂತಿನ ಹಣವು ಸಹ ಬಿಡುಗಡೆಯಾಗಲಿದ್ದು, ಮಹಿಳೆಯರ ಖಾತೆಯಲ್ಲಿ ಒಟ್ಟು 16,000ರೂ. ಉಳಿಯಲಿದೆ.

Comments (0)
Add Comment