ಜೂನಿಯರ್ ಫಿಸಿಯೋಥೆರಪಿಸ್ಟ್, MTS ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ಬೆಂಗಳೂರು: BECIL ನಲ್ಲಿ ಜೂನಿಯರ್ ಫಿಸಿಯೋಥೆರಪಿಸ್ಟ್, MTS ಸೇರಿದಂತೆ ಒಟ್ಟು 110 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನ.23ರವರೊಳಗೆ ಅಧಿಕೃತ ವೆಬ್‌ಸೈಟ್ www.besil.comಗೆ ಭೇಟಿ ನೀಡಿ, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು.

SC/ST/ EWS ವರ್ಗದ ಅಭ್ಯರ್ಥಿಗಳು 7531 ಮತ್ತು ಇತರ ವರ್ಗದ ಅಭ್ಯರ್ಥಿಗಳು 1885 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ವೆಬ್‌ಸೈಟ್‌ನಲ್ಲಿ ಓದಿಕೊಳ್ಳಿ.

ವಚನ : — -ಬಹುರೂಪಿ ಚೌಡಯ್ಯ

Comments (0)
Add Comment