ತುಂಬಾ ಬಿಸಿ ನೀರು ಕುಡಿದರೆ ಕಿಡ್ನಿ ಸ್ಟೋನ್‌ ಆಗುತ್ತಾ.?

ಹೆಚ್ಚು ಬಿಸಿ ನೀರು ಕುಡಿದ್ರೆ, ಮೂತ್ರಪಿಂಡಗಳಲ್ಲಿ ಕಲ್ಲುಗಳು ರೂಪುಗೊಳ್ಳುತ್ತವೆ ಅನ್ನೋದು ಸಂಶೋಧನೆಯಲ್ಲಿ ಬಹಿರಂಗವಾಗಿದೆ.

ನೀವು ಹೆಚ್ಚು ಬಿಸಿ ನೀರನ್ನು ಸೇವಿಸಿದರೆ ನಿರ್ಜಲೀಕರಣ ಉಂಟಾಗುವ ಸಾಧ್ಯತೆ ಇದೆ, ಇದರಿಂದ ಕಿಡ್ನಿ ಸ್ಟೋನ್‌ ಉಂಟಾಗಬಹುದು. ದೇಹದಿಂದ ವಿಷವನ್ನು ತೆಗೆದುಹಾಕಲು ಮೂತ್ರಪಿಂಡವು ಕೆಲಸ ಮಾಡುತ್ತದೆ. ಆದರೆ, ಬಿಸಿ ನೀರಿನಿಂದ ನಿರ್ಜಲೀಕರಣ ಸಂಭವಿಸಿದಾಗ ಮೂತ್ರಪಿಂಡಗಳ ಮೇಲಿನ ಒತ್ತಡವನ್ನು ಹೆಚ್ಚಿಸುತ್ತದೆ ಆದ್ದರಿಂದ, ಹೆಚ್ಚಿನ ಪ್ರಮಾಣದ ಬಿಸಿ ನೀರು ಕುಡಿಯದಿರುವುದು ಉತ್ತಮ.

Comments (0)
Add Comment