ತೈವಾನ್‌ನಲ್ಲಿ 6.3 ತೀವ್ರತೆಯ ಭೂಕಂಪ..!

ತೈವಾನ್: ಇಂದು (ಡಿಸೆಂಬರ್ 24) ಮುಂಜಾನೆ ತೈವಾನ್ ಪ್ರದೇಶದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (GFZ) ತಿಳಿಸಿದೆ.

ಭೂಕಂಪದ ಕೇಂದ್ರಬಿಂದುವು 10 ಕಿಮೀ (6.21 ಮೈಲುಗಳು) ಆಳದಲ್ಲಿದೆ ಎಂದು ಅದು ಹೇಳಿದೆ. ಹೆಚ್ಚ್ಇನ ಮಾಹಿತಿ ನಿರೀಕ್ಷಿಸಲಾಗಿದೆ.

Comments (0)
Add Comment