ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!

 

 

ಬೆಂಗಳೂರು: ರಾಜ್ಯ ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಬಹುದಾಗಿದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್‌ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ.

ಅರಣ್ಯ ರಕ್ಷಕರ ಹುದ್ದೆಗೆ ವಯಸ್ಸಿನ ಅರ್ಹತೆ : ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ SC / ST / CAT-1 ಅಭ್ಯರ್ಥಿಗಳಿಗೆ 32 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ ನಿಗದಿಪಡಿಸಲಾಗಿದೆ.

ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅರ್ಜಿ ಸಲ್ಲಿಸಲು ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ : https://kfdrecruitment.in/

ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
Comments (0)
Add Comment