ನಾಳೆ ಈ ವಾರ್ಡ್ ಗಳಲ್ಲಿ ಡಿ.18 ರಂದು ವಿದ್ಯುತ್ ಇರಲ್ಲ.!

 

ದಾವಣಗೆರೆ; ಜಲಸಿರಿ ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಡಿ.18 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ.

ಎಸ್.ಎಸ್. ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಳೆ ಈ ವಾರ್ಡ್ ಗಳಲ್ಲಿ ಡಿ.18 ರಂದು ವಿದ್ಯುತ್ ಇರಲ್ಲ.!
Comments (0)
Add Comment