ಫೆ.26 ಮತ್ತು 27ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ

 

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ರಾಜ್ಯ ಮಟ್ಟದ ಬೃಹತ್ ಉದ್ಯೋಗಮೇಳ-2024 ವನ್ನು ಇದೇ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು http://skillconnect.kaushalkar.com ಗೆ ಭೇಟಿ ನೀಡಿ ರಿಜಿಸ್ಟರ್-ಉದ್ಯೋಗ ಮೇಳ-ಅಭ್ಯರ್ಥಿಯ ನೋಂದಣಿ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

 

ಫೆ.26 ಮತ್ತು 27ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ
Comments (0)
Add Comment