‘ಬಿಜೆಪಿ- ಜೆಡಿಎಸ್‌ ಮೈತ್ರಿಗೆ ತಲೆಕೆಡಿಸಿಕೊಳ್ಳುವುದಿಲ್ಲ’- ಸಿಎಂ

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ ಮಾಧ್ಯಮದರಿಗೆ ಪ್ರತಿಕ್ರಿಯಿಸಿದ ಅವರು , ನಾವು ಜನರ ಹತ್ತಿರ ಮತ ಕೇಳುತ್ತೇವೆ. ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.

 

Comments (0)
Add Comment