ಬೆಂಗಳೂರಿನ ಕೆಲವು ಭಾಗಗಳಲ್ಲಿ ನೀರು ಪೂರೈಕೆ ಸ್ಥಗಿತ.!

 

ಬೆಂಗಳೂರು : ಬೆಂಗಳೂರು ನೀರು ಸರಬರಾಜು ಹಾಗೂ ಒಳ ಚರಂಡಿ ಮಂಡಳಿಯು ತುರ್ತು ನಿರ್ವಹಣೆ ಕಾರ್ಯವಿರುವುದರಿಂದ ಬೆಂಗಳೂರಿನ ನಗರದ ಹಲವೆಡೆ ಇದೆ ಫೆಬ್ರುವರಿ 27 ಬೆಳಿಗ್ಗೆಯಿಂದ 28 ಬೆಳಿಗ್ಗೆವರೆಗೆ ನೀರಿನ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳಲ್ಲಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸುವ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಳಿದೆ. ಹೀಗಾಗಿ ಮಂಡಳಿಯು ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ನೀರಿನ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ನೀರು ಪೂರೈಕೆ ಸ್ಥಗಿತ.!
Comments (0)
Add Comment