ಬೆಳಿಗ್ಗೆ ಈ ಪಾನೀಯವನ್ನು ಬಳಸುವುದರಿಂದ ಬಾಯಿಯ ದುರ್ವಾಸನೆ ಕಡಿಮೆಯಾಗುತ್ತದೆ.!

ಹಲ್ಲುಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದು, ವಸಡುಗಳಲ್ಲಿ ಕೀವು ಮತ್ತು ಹಲ್ಲುಗಳ ನಡುವಿನ ಕೊಳೆಯಿಂದ ಬಾಯಿಯ ದುರ್ವಾಸನೆ ಉಂಟಾಗುತ್ತದೆ.

ಇದನ್ನು ತಪ್ಪಿಸಲು ನೀರಿನಲ್ಲಿ ಲವಂಗವನ್ನು ಕುದಿಸಿ ಆರಿಸಿ ಕುಡಿಯಬಹುದು. 1 ಗ್ಲಾಸ್‌ ಬೆಚ್ಚಗಿನ ನೀರಿನಲ್ಲಿ 1 ಚಮಚ ನಿಂಬೆ ರಸವನ್ನು ಚೆರೆಸಿ ಬಾಯಿ ಮುಕ್ಕಳಿಸಿದರೆ ಬಾಯಿಯ ದುರ್ವಾಸನೆ ದೂರವಾಗುತ್ತದೆ.

ನೀರಿನಲ್ಲಿ ತುಳಸಿಯನ್ನು ಕುದಿಸಿ ಬಾಯಿ ಮುಕ್ಕಳಿಸಿದರೆ ತುಳಸಿಯಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯಿಂದ ಬ್ಯಾತ್ಟೀರಿಯಾವನ್ನು ತೆಗೆದುಹಾಕುತ್ತದೆ.

Comments (0)
Add Comment