ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!

 

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.

ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಿದೆ.

ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
Comments (0)
Add Comment