ಭೂಮಾಪನ ಕಂದಾಯ ಇಲಾಖೆಯಲ್ಲಿ ಇಂದಿನಿಂದ ಭರ್ಜರಿ ನೇಮಕಾತಿ

KPSCOdn ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ, 264 ಉಳಿಕೆ ಮೂಲ ವೃಂದದ ಭೂಮಾಪಕರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
11-03-2024 ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ 23,500- 47,650 ರೂ. ಇದೆ. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ https://drive.google.com/file/d/1a-vembWnDWwgZeiALUuK7EmPiG/

Comments (0)
Add Comment