ಭೂಮಾಪನ ಕಂದಾಯ ಇಲಾಖೆಯಲ್ಲಿ ಭರ್ಜರಿ ನೇಮಕಾತಿ

KPSC ಯು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ 264 ಉಳಿಕೆ ಮೂಲ ವೃಂದದ ಭೂಮಾಪಕರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. 11-03-2024 ರಿಂದಲೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದೆ. ವೇತನ ಶ್ರೇಣಿ 23,500- 47,650 ರೂ. ಇದೆ. ಹುದ್ದೆಗಳಿಗೆ ಅನುಗುಣವಾಗಿ
ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ https://drive.google.com/file/d/1a-vembWnDWwgZeiALuK7EmPiG|5hafsL/view

Comments (0)
Add Comment