ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್.!

 

ಬೆಂಗಳೂರು: ಇತ್ತೀಚೆಗೆ ಸೆಲೆಬ್ರಿಟಿಗಳಿಗೆ ಡೀಪ್​ಫೇಕ್ ವಿಡಿಯೋದಿಂದ ಸಾಕಷ್ಟು ತೊಂದರೆ ಆಗುತ್ತಿದೆ. ಯಾರದ್ದೋ ದೇಹಕ್ಕೆ ನಟಿಯರ ಮುಖವನ್ನು ಎಡಿಟ್ ಮಾಡುವ ಕೆಲಸ ಆಗುತ್ತಿದೆ. ಇದರಿಂದ ಸಾಕಷ್ಟು ಮಂದಿಗೆ ತೊಂದರೆ ಆಗುತ್ತಿದೆ.

ನಟಿಯರನ್ನು ಅಶ್ಲೀಲವಾಗಿ ಬಿಂಬಿಸುವ ಕೆಲಸ ಆಗುತ್ತಿದೆ. ಈ ರೀತಿ ಆಗಬಾರದು ಎಂದು ಸರ್ಕಾರ ಕೂಡ ಕ್ರಮಕೈಗೊಳ್ಳುತ್ತಿದೆ. ಈಗ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್ ಆಗಿದೆ.! ಡೀಪ್​ಫೇಕ್ ವಿಡಿಯೋ ಮಾಡಿದವರಿಗೆ ಶಿಕ್ಷೆ ಆಗಬೇಕು.!

 

ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್​ಫೇಕ್ ವಿಡಿಯೋ ವೈರಲ್.!
Comments (0)
Add Comment