ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಇಂದು ವಿಜಯೇಂದ್ರ ಪದಗ್ರಹಣ

 

 

ಬೆಂಗಳೂರು: ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರು ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

 

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಇಂದು ವಿಜಯೇಂದ್ರ ಪದಗ್ರಹಣ
Comments (0)
Add Comment