ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹುದ್ದೆಗೆ ಸಂಚಕಾರ.!

 

ಶಿವಮೊಗ್ಗ: ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಹುದ್ದೆ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈಗ ನನಗೆ ರಾಜ್ಯಪಾಲ ಹುದ್ದೆ, ಮಗನಿಗೆ ವಿಧಾನ ಪರಿಷತ್ ಸ್ಥಾನ ಸೇರಿದಂತೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ಪಕ್ಷ ಉಳಿಯಬೇಕು ಅಷ್ಟೇ, ಹೀಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹುದ್ದೆಗೆ ಸಂಚಕಾರ.!
Comments (0)
Add Comment