ಲೋಕಸಭಾ ಸಾರ್ವತ್ರಿಕ ಚುನಾವಣೆ: ಒಬ್ಬ ವ್ಯಕ್ತಿ ಎಷ್ಟು ಹಣ ಕೊಂಡೊಯ್ಯಬಹದು.?

 

ಬೆಂಗಳೂರು: ದೇಶದ ಮೂರನೇ ಹಂತ, ರಾಜ್ಯದ ಎರಡನೇ ಹಂತದಲ್ಲಿ ಚುನಾವಣೆ, ನೀತಿ ಸಂಹಿತೆ ಜಾರಿ ಬಂದಿರುವುದರಿಂದ, ಒಬ್ಬ ವ್ಯಕ್ತಿ ಎಷ್ಟು ಹಣ ಕೊಂಡೊಯ್ಯಬಹದಾಗಿದೆ.

ಸಾರ್ವಜನಿಕರು ಯಾವುದೇ ದಾಖಲೆಗಳಿಲ್ಲದೇ ರೂ.50 ಸಾವಿರವರೆಗೆ ಪ್ರಯಾಣದ ವೇಳೆ ಕೊಂಡೊಯ್ಯಬಹುದಾಗಿದೆ. ಇನ್ನು ಹೆಚ್ಚಿನ ನಗದು ತೆಗೆದುಕೊಂಡು ಹೋಗಲು ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಾಜರುಪಡಿಸಬೇಕಾಗುತ್ತದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆ: ಒಬ್ಬ ವ್ಯಕ್ತಿ ಎಷ್ಟು ಹಣ ಕೊಂಡೊಯ್ಯಬಹದು.?
Comments (0)
Add Comment