ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ.!

 

ತುಮಕೂರು; ಜಿಲ್ಲೆಯ ಕುಣಿಗಲ್ ಹಿರೇಮಠಾಧ್ಯಕ್ಷ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ (63) ಲಿಂಗೈಕ್ಯರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದು, ಅಪಾರ ಸದ್ಭಕ್ತ ವರ್ಗವನ್ನು ಅಗಲಿದ್ದಾರೆ.

ಕೊತ್ತಗೆರೆ ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಶ್ರೀಗಳ ಅಂತಿಮ ಸಂಸ್ಕಾರ ನಡೆಯಲಿದೆ. ಶ್ರೀಗಳ ಅಗಲಿಕೆಗೆ ಭಕ್ತರು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

Comments (0)
Add Comment