ಸ್ಯಾಂಡಲ್​ವುಡ್ ನಟ ಶಿವಣ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಶಿವರಾಜ್​ಕುಮಾರ್​ ಅವರು ಅನಾರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಪತ್ನಿ ಗೀತಾ ಶಿವರಾಜ್​ಕುಮಾರ್ ಅವರನ್ನು ಗೆಲ್ಲಿಸಲು ಶಿವಣ್ಣ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಬಿಸಿಲಿನಲ್ಲಿ ವಿಶ್ರಾಂತಿ ಇಲ್ಲದೆ ನಡೆದಿದ ಹಿನ್ನೆಲೆ ನಟ ಶಿವರಾಜ್​ಕುಮಾರ್ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

Comments (0)
Add Comment