ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ನೇಮಕಾತಿ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ಖಾಲಿ ಇರುವ 160 ಹುದ್ದೆಗಳ ಭರ್ತಿ ಮಾಡಲು, ಅರ್ಜಿ
ಆಹ್ವಾನಿಸಲಾಗಿದೆ. ಡಿಪ್ಲೋಮಾ ಟೆಕ್ನಿಶಿಯನ್ ಮತ್ತು ಏರ್‌ಕ್ರಾಫ್ಟ್ ಟೆಕ್ನಿಶಿಯನ್ ಹುದ್ದೆ ಇದಾಗಿದ್ದು, ಡಿಪ್ಲೋಮಾ
ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದೆ. ಆಸಕ್ತರು
ಮಾರ್ಚ್ 16ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. 23,000 ರೂ. – 57,000 ರೂ. ಮಾಸಿಕ ವೇತನವಿದೆ. ಅರ್ಜಿ ಸಲ್ಲಿಸಲು ಈ ವೆಬ್‌ಸೈಟ್‌ಗೆ ಭೇಟಿ ನೀಡಿ Dea. https://halmro.formflix.com/home

Comments (0)
Add Comment