ಹೋಳಿ ಹಬ್ಬದ ಪ್ರಯುಕ್ತ ಮದ್ಯ ಮಾರಾಟ, ಸರಬರಾಜು ನಿಷೇಧ

 

   ದಾವಣಗೆರೆ: ದಾವಣಗೆರೆ ಜಿಲ್ಲೆಯಾದ್ಯಂತ ಮಾರ್ಚ್ 25 ರಂದು ಹೋಳಿ ಹಬ್ಬದ ನಿಮಿತ್ತ ಬೆಳಿಗ್ಗೆ 6 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯ ಸರಬರಾಜು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಆದೇಶಿಸಿರುತ್ತಾರೆ.

ಸರಬರಾಜು ನಿಷೇಧಹೋಳಿ ಹಬ್ಬದ ಪ್ರಯುಕ್ತ ಮದ್ಯ ಮಾರಾಟ
Comments (0)
Add Comment