BEML ನಲ್ಲಿ ITI & ಡಿಪ್ಲೊಮಾ ಆದವರು ಅರ್ಜಿ ಸಲ್ಲಿಸಬಹುದು.!

 

ಬೆಂಗಳೂರು: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್‌ನಲ್ಲಿ ITI ಮತ್ತು  ಡಿಪ್ಲೊಮಾ ಟ್ರೈನಿ, ಸ್ಟಾಫ್ ಹುದ್ದೆಗಳ ಭರ್ತಿ ಸದ್ಯದಲ್ಲೇ ಮಾಡಲಾಗುವುದು ಎಂದು ಪ್ರಕಟಣೆ ಮೂಲಕ ಸಂಸ್ಥೆ ತಿಳಿಸಿದೆ. ಒಟ್ಟು 119 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವಿರಲಿದ್ದು, ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗುತ್ತದೆ. ಉದ್ಯೋಗ ಸ್ಥಳ ಬೆಂಗಳೂರು ಎಂದು ಸಂಸ್ಥೆ ತಿಳಿಸಿದೆ. ಹೆಚ್ಚಿನ ವಿವರಗಳಿಗೆ BEML ವೆಬ್ ಗೆ ಲಾಗೀನ್ ಆಗಿ

BEML
Comments (0)
Add Comment