BREAKING: ಹಿರಿಯ ಚಲನಚಿತ್ರ ನಟ ದ್ವಾರಕೀಶ್ ನಿಧನ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

Comments (0)
Add Comment