Karnataka Budget 2024: ಗ್ರಾಮೀಣ ಪತ್ರಕರ್ತರಿಗೆ ಗುಡ್‌ ನ್ಯೂಸ್‌

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ, ಗ್ರಾಮೀಣ ಪತ್ರಕರ್ತರ ದಶಕಗಳ ಕನಸು ನನಸಾಗಿದೆ.

Comments (0)
Add Comment