ವಚನ –ಮಡಿವಾಳ ಮಾಚಿದೇವ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.ಸ

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: : ಅಯ್ಯಾ, ನಾನು ಹುಟ್ಟಿದಂದಿಂದ ಲಿಂಗವನಲ್ಲದೆ ಆರಾಧಿಸೆ.

ಜಂಗಮಕ್ಕಲ್ಲದೆ ನೀಡೆ, ಶರಣಸಂಗವಲ್ಲದೆ ಮಾಡೆ.

ಕಲ್ಯಾಣದ ಮಹಾಗಣಂಗಳೊಂದು ಹೊಳೆಯ ಮಾಡಿಕೊಟ್ಟರು.

ಆ ಹೊಳೆಯಲ್ಲಿ ಹೆಣ್ಣು ಗಂಡು ಸುಳಿಯಲೀಯೆನು.

ಚಿಕ್ಕವರು ಹಿರಿಯರ ಸುಳಿಯಲೀಯೆನು.

ಎಲ್ಲಾ ಮಹಾಗಣಂಗಳು ಎನ್ನ ಹೊಳೆಯಲೆ ಹಾಯುವರು.

ಲಿಂಗದ ವಸ್ತ್ರವನೊಗೆದು ಕಾಯಕದಲ್ಲಿ ಶುದ್ಧನಾದೆನು.ಎನ್ನ ಕಾಯಕವನವಧರಿಸು ಕಲಿದೇವಯ್ಯಾ.

 

-ಮಡಿವಾಳ ಮಾಚಿದೇವ

 

Vachana - Madiwala Machideva
Comments (0)
Add Comment