ಕೋಲಾರ: ಗ್ರಾಮಾಂತರ ಪೊಲೀಸ್ ಠಾಣೆ ಎಎಸ್ಐ ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನವಂಬರ್ 11 ರಂದು ನಡೆದಿದ್ದು, ಕಾನೂನು ಪರಿಪಾಲನೆ ಮಾಡಬೇಕಾದ ಪೊಲೀಸಪ್ಪನಿಂದಲೇ ಗೂಂಡಾ ವರ್ತನೆಯಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿಆಕ್ರೋಶಕ್ಕೆ ಕಾರಣವಾಗಿದೆ. ನಗರದ ಬಂಗಾರಪೇಟೆ ವೃತ್ತದಲ್ಲಿರುವ ಸಾಮ್ರಾಟ್ ಅಶೋಕ ಬಾರ್ ಬಳಿ ಕಳೆದ ಶನಿವಾರ ರಾತ್ರಿ ಘಟನೆ ನಡೆದಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆ ಎಎಸ್ಐ ನಾರಾಯಣಸ್ವಾಮಿ ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿ ವಿರುದ್ಧ ಗಲಾಟೆ ಮಾಡಿದ್ದರು. ಕಂಠಪೂರ್ತಿ ಕುಡಿದಿದ್ದ ಎಎಸ್ಐ ನಾರಾಯಣಸ್ವಾಮಿ