Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

Asia Cup 2023 | INDvsPAK: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ

ಕೊಲಂಬೊ: ಭಾರತ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಬೌಲಿಂಗ್ ಆಯ್ದುಕೊಂಡಿದ್ದಾರೆ. ಏಷ್ಯಾಕಪ್ 2023ರ ಭಾಗವಾಗಿ ನಡೆಯುತ್ತಿರುವ ಸೂಪರ್ 4 ಹಂತದ 3ನೇ ಪಂದ್ಯ ಇದಾಗಿದೆ. ಈ ಪಂದ್ಯದಲ್ಲಿ ಭಾರತವು ಮೊದಲು ಬ್ಯಾಟಿಂಗ್ ಮಾಡಲಿದೆ.