ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892
ಮೇಷ(30 ಜುಲೈ, 2019

ನಿಮ್ಮ ಭರವಸೆ ಒಂದು ಸಮೃದ್ಧ, ಸೂಕ್ಷ್ಮ ಪರಿಮಳಯುಕ್ತ ಮತ್ತು ಬೆರಗುಗೊಳಿಸುವ ಹೂವಿನ ಹಾಗೆ ಅರಳುತ್ತದೆ. ತರಾತುರಿಯಲ್ಲಿ ಹೂಡಿಕೆಗಳನ್ನು ಮಾಡಬೇಡಿ – ನೀವು ಎಲ್ಲಾ ಸಾಧ್ಯವಿರುವ ಕೋನಗಳಿಂದ ಹೂಡಿಕೆಯನ್ನು ಪರಿಶೀಲಿಸದೇ ಹೋದರೆ ನಷ್ಟ ಖಚಿತ. ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆ ಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ ಮಾಡದೇ ಜೀವನದ ಪಾಠ ಕಲಿಯಲು ಪ್ರಯತ್ನಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ಜನರು ನಿಮ್ಮ ಕೆಲಸದಲ್ಲಿನ ಪ್ರಯತ್ನಗಳಿಗೆ ನಿಮ್ಮನ್ನು ಗುರುತಿಸುತ್ತಾರೆ. ಇಂದು ನೀವು ಪ್ರಮುಖ ಸಮಸ್ಯೆಗಳ ಮೇಲೆ ಗಮನ ನೀಡಬೇಕು. ನೀವು ಇಂದು ನಿಮ್ಮ ಜೀವನ ಸಂಗಾತಿಯ ಪ್ರೀತಿಯ ಬೆಚ್ಚನೆಯ ಭಾವವನ್ನು ಅನುಭವಿಸುತ್ತೀರಿ. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಷಭ(30 ಜುಲೈ, 2019)

ಆಹಾರದ ಸ್ವಾದ ಉಪ್ಪಿನಿಂದ ಬರುವಂತೆ ಅತೃಪ್ತಿಯಿದ್ದಾಗಲೇ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ಹಿಂದಿನ ಬಂಡವಾಳದಿಂದ ಆದಾಯವನ್ನು ನಿರೀಕ್ಷಿಸಿದ್ದಲ್ಲಿ. ಇಂದು ನೀವು ಲಾಭ ಪಡೆಯುತ್ತೀರಿ – ಕುಟುಂಬದ ಸದಸ್ಯರು ಸಕಾರಾತ್ಮಕ ರೀತಿಯಲ್ಲಿ ನಿಮಗೆ ಪ್ರತಿಕ್ರಿಯಿಸುತ್ತಾರೆ. ಅನಿರೀಕ್ಷಿತ ಪ್ರಣಯ ಪ್ರಸಂಗಗಳು ಇಂದು ಎದುರಾಗಬಹುದು. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬುದ್ಧಿವಂತಿಕೆಯ ಲಕ್ಷಣವಲ್ಲ. ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳಿಗೆ ಅತ್ಯುತ್ತಮ ದಿನ. ನೀವು ಇಂದು ಮದುವೆಯಾಗಿದ್ದಕ್ಕೆ ಅದೃಷ್ಟಶಾಲಿಗಳೆನಿಸುತ್ತೀರಿ. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಮಿಥುನ(30 ಜುಲೈ, 2019)

ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ಇತರರ ಮೇಲೆ ಪ್ರಭಾವ ಬೀರಲು ತುಂಬಾ ವೆಚ್ಚ ಮಾಡಬೇಡಿ. ನಿಮ್ಮ ಗೌಪ್ಯ ಮಾಹಿತಿಯನ್ನು ನಿಮ್ಮ ಸಂಗಾತಿಯ ಜೊತೆ ಹಂಚಿಕೊಳ್ಳುವ ಮೊದಲು ಯೋಚಿಸಿ. ಅವಳು ಅದನ್ನು ಬೇರೆಯವರಿಗೆ ಹೇಳಬಹುದಾದ್ದರಿಂದ ಸಾಧ್ಯವಾದರೆ ಅದನ್ನು ತಪ್ಪಿಸಲು ಪ್ರಯತ್ನಿಸಿ. ಇಂದು ನೀವು ಕುರುಡು ಪ್ರೀತಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಅರ್ಹ ನೌಕರರಿಗೆ ಬಡ್ತಿ ಅಥವಾ ಆರ್ಥಿಕ ಲಾಭ. ನೀವು ಶಕ್ತಿಶಾಲಿ ಸ್ಥಳಗಳಲ್ಲಿರುವವರ ಜೊತೆ ಒಡನಾಡುವ ಅಗತ್ಯವಿದೆ. ನಿಮ್ಮ ಸಂಗಾತಿಯು ಇಂದು ನಿಮ್ಮನ್ನು ಸಂತೋಷಗೊಳಿಸುವಲ್ಲಿ ಪ್ರಯತ್ನಗಳನ್ನು ಮಾಡುತ್ತಾರೆ. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ಕಟಕ

ನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ ಮೊದಲು ನೀವೇ ಅದನ್ನು ಸುಟ್ಟುಬಿಡಿ. ಬುದ್ಧಿವಂತ ಹೂಡಿಕೆಗಳು ಮಾತ್ರ ಆದಾಯಗಳನ್ನು ನೀಡುತ್ತವೆ- ಆದ್ದರಿಂದ ನೀವು ಕಷ್ಟಪಟ್ಟುಗಳಿಸಿದ ನಿಮ್ಮ ಹಣವನ್ನು ಎಲ್ಲಿ ಹೂಡಬಯಸುತ್ತೀರೆನ್ನುವಲ್ಲಿ ಖಚಿತತೆಯಿರಲಿ. ವಾದಗಳು ಮತ್ತು ಜಗಳಗಳು ಮತ್ತು ಇತರರ ಜೊತೆ ಅನಾವಶ್ಯಕವಾಗಿ ದೋಷ ಕಂಡುಹಿಡಿಯುವದನ್ನು ತಪ್ಪಿಸಿ. ನಾಳೆ ಬಹಳ ತಡವಾಗಬಹುದಾದ್ದರಿಂದ ಇಂದು ನಿಮ್ಮ ದೀರ್ಘಕಾಲದ ಜಗಳವನ್ನು ಪರಿಹರಿಸಿಕೊಳ್ಳಿ. ನಿಮ್ಮ ಕೆಲಸ ಮತ್ತು ನಿಮ್ಮ ಆದ್ಯತೆಗಳ ಮೇಲೆ ಗಮನವಿಡಿ. ಹೆಚ್ಚಿನ ವಿಷಯಗಳು ನೀವು ಬಯಸಿದಂತೆ ಅಗುವ -ಒಂದು ಉಜ್ವಲವಾದ ಹಾಸ್ಯದಿಂದ ತುಂಬಿದ ದಿನ. ನಿಮ್ಮ ಸಂಗಾತಿ ಇಂದು ನಿಮ್ಮನ್ನು ಉದ್ದೇಶಪೂರ್ವಕವಾಗಿ ಘಾಸಿಗೊಳಿಸಬಹುದಾಗಿದ್ದು ಇದರಿಂದ ನಿಮಗೆ ಸ್ವಲ್ಪ ನೋವಾಗಬಹುದು.ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 6

ಸಿಂಹ(30 ಜುಲೈ, 2019)

ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹಣಕಾಸು ಲಾಭ ಒಂದಕ್ಕಿಂತ ಹೆಚ್ಚು ಮೂಲಗಳಿಂದ ಬರುತ್ತದೆ. ನಿಮ್ಮ ಕುಟುಂಬದ ಕಲ್ಯಾಣಕ್ಕಾಗಿ ಕೆಲಸ ಮಾಡಿ. ನಿಮ್ಮ ಕಾರ್ಯಗಳು ದುರಾಶೆಯಿಂದಲ್ಲದೇ ಪ್ರೀತಿ ಮತ್ತು ಸಕಾರಾತ್ಮಕ ದೃಷ್ಟಿಯಿಂದ ನಡೆಯಬೇಕು. ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿ ಘಟನೆಗಳನ್ನು ಕ್ಷಮಿಸಿ. ಕಡಿಮೆ ಅಡೆತಡೆಗಳೊಂದಿಗೆ-ಇದು ಅದ್ಭುತ ಸಾಧನೆಗಳ ದಿನದಂತೆ ಕಾಣುತ್ತದೆ – ತಾವು ಬಯಸಿದ್ದು ಸಿಗದಿದ್ದಲ್ಲಿ ಕಿರಿಕಿಯಾಗಿ ವರ್ತಿಸುವ ಸಹೋದ್ಯೋಗಿಗಳ ಎಚ್ಚರದಿಂದಿರಿ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯುತ್ತಮ ದಿನವಾಗಿರಬಹುದು. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಕನ್ಯಾ(30 ಜುಲೈ, 2019)

ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ನಿಧಿಗಳ ಹಠಾತ್ ಒಳಹರಿವು ನಿಮ್ಮ ಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುತ್ತದೆ. ನಿಮ್ಮ ನಿರೀಕ್ಷೆಗಳಿಗೆ ತಕ್ಕಂತೆ ಬದುಕಲು ನಿಮ್ಮ ಮಗುವನ್ನು ಪ್ರೇರೇಪಿಸಿ. ಆದರೆ ಅವನ ಪ್ರಯತ್ನದಿಂದ ಪವಾಡಗಳನ್ನು ನಿರೀಕ್ಷಿಸಬೇಡಿ. ನಿಮ್ಮ ಪ್ರೋತ್ಸಾಹ ಖಂಡಿತವಾಗಿಯೂ ಅವರ ಚೈತನ್ಯವನ್ನು ಹೆಚ್ಚಿಸುತ್ತದೆ. ನಿಮ್ಮ ಪ್ರಿಯತಮೆಯ ಕಠಿಣ ಪದಗಳಿಂದ ನಿಮ್ಮ ಮನಸ್ಥಿತಿ ಹಾಳಾಗಬಹುದು. ಉದ್ಯಮಿಗಳು ಕೆಲವು ಹಠಾತ್ ಅನಿರೀಕ್ಷಿತ ಲಾಭ ಅಥವಾ ಆದಾಯದ ಒಳ್ಳೆಯ ದಿನವನ್ನು ಹೊಂದಬಹುದಾದ್ದರಿಂದ ಅವರಿಗೆ ಒಳ್ಳೆಯ ದಿನ. ಕೃತಕತೆ ನಿಮಗೆ ಯಾವ ಲಾಭವನ್ನೂ ತರದಿರುವುದರಿಂದ ನಿಮ್ಮ ಸಂಭಾಷಣೆಯಲ್ಲಿ ನೈಜತೆಯಿರಲಿ. ನಿಮ್ಮ ಸಂಗಾತಿಯ ಇಂದು ತುಂಬಾ ಸ್ವಾರ್ಥಪರರಂತೆ ವರ್ತಿಸಬಹುದು. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 2

ತುಲಾ(30 ಜುಲೈ, 2019)

ಯೋಗ ಮತ್ತು ಧ್ಯಾನ ನೀವು ಒಳ್ಳೆಯ ದೇಹರಚನೆ ಕಾಯ್ದುಕೊಳ್ಳಲು ಮತ್ತು ಮಾನಸಿಕವಾಗಿ ಸಧೃಢವಾಗಿರಲು ಸಹಾಯ ಮಾಡುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ದಿನದಲ್ಲಿ ಅನಿರೀಕ್ಷಿತವಾದ ಒಳ್ಳೆಯ ಸುದ್ದಿ ಇಡೀ ಕುಟುಂಬಕ್ಕೆ ಸಂತೋಷ ಮತ್ತು ಆನಂದ ತೆರೆದಿಡುತ್ತದೆ. ನಿಮ್ಮ ಪ್ರೀತಿಪಾತ್ರರ. ವ್ಯಾಪಾರಕ್ಕೆ ಸಂಬಂಧಿಸಿದ ಹೊಸ ಯೋಜನೆಗಳಿಗೆ ಸಕಾರಾತ್ಮಕವಾಗಿ ಮತ್ತು ತ್ವರಿತವಾಗಿ ಪ್ರತಿಕ್ರಿಯಿಸಿ. ಅವರು ನಿಮ್ಮ ಪರವಾಗಿರುತ್ತವೆ. ನೀವು ಪರಿಶ್ರಮದ ಮೂಲಕ ಅವುಗಳನ್ನು ನನಸು ಮಾಡಿಕೊಳ್ಳಬೇಕು -ಇದು ನಿಮ್ಮ ವ್ಯಾಪಾರದ ಆಸಕ್ತಿಯನ್ನು ಉಳಿಸಿಕೊಳ್ಳಲು ಅಗತ್ಯವಾಗಿದೆ. ಕೆಲಸದಲ್ಲಿ ನಿಮ್ಮ ಆಸಕ್ತಿಯನ್ನು ಮರಳಿಪಡೆಯಲು ನಿಮ್ಮ ಶಾಂತತೆ ಕಾಯ್ದುಕೊಳ್ಳಿ. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ಇಂದು ನೀವು ನಿಮ್ಮ ಸಂಗಾತಿ ನಿಮ್ಮ ಹುಟ್ಟುಹಬ್ಬವನ್ನು ಮರೆತಂಥ ಹಳೆಯ ವಿಷಯದ ಬಗ್ಗೆ ಜಗಳವಾಡಬಹುದು. ಆದರೆ ಕೊನೆಗೆ ಎಲ್ಲವೂ ಸರಿಹೋಗುತ್ತದೆ.ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 5

ವೃಶ್ಚಿಕ(30 ಜುಲೈ, 2019)

ಪ್ರಕೃತಿಯು ನಿಮ್ಮಲ್ಲಿ ಗಮನಾರ್ಹ ವಿಶ್ವಾಸ ಮತ್ತು ಬುದ್ಧಿವಂತಿಕೆಯನ್ನಿರಿಸಿದೆ – ಅದನ್ನು ಸಾಧ್ಯವಾದಷ್ಟೂ ಬಳಸಿಕೊಳ್ಳಿ. ಬ್ಯಾಂಕ್ ವ್ಯವಹರಗಳಲ್ಲಿ ಕಾಳಜಿ ವಹಿಸಬೇಕು. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು ನಿಕಟ ಸಹಕಾರದೊಂದಿಗೆ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರು ನಿಮ್ಮನ್ನು ಸಂತೋಷವಾಗಿರಿಸಲು ಕೆಲಸಗಳನ್ನು ಮಾಡುತ್ತಾರೆ. ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ಒಳ್ಳೆಯ ದಿನ ಕಾನೂನು ಸಲಹೆ ಪಡೆಯಲು ವಕೀಲರನ್ನು ಭೇಟಿ ಮಾಡಿ. ಸ್ವಲ್ಪವೇ ಪ್ರಯತ್ನಗಳನ್ನು ಮಾಡಿದಲ್ಲಿ, ಈ ದಿನ ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಬಹುದು. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 7

ಧನಸ್ಸು(30 ಜುಲೈ, 2019)
ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ ಆಲೋಚನೆಗಳು ಹಾಗೂ ಕಾರ್ಯಗಳು ನಿಮಗೆ ಅಗತ್ಯವಿರುವ ಸಮಾಧಾನವನ್ನು ತರುತ್ತವೆ ಎಂದು ನೀವು ನೆನಪಿಡಬೇಕು. ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನಿಮ್ಮ ಸಕಾಲಿಕ ಸಹಾಯ ಯಾರಾದರೊಬ್ಬರ ದೌರ್ಭಾಗ್ಯವನ್ನು ನಿವಾರಿಸುತ್ತದೆ. ಪ್ರೀತಿ ಇಂದ್ರಿಯಗಳ ಮಿತಿಯನ್ನು ಮೀರಿದ್ದಾಗಿದೆ, ಆದರೆ ನಿಮ್ಮ ಇಂದ್ರಿಯಗಳು ಇಂದು ಪ್ರೀತಿಯ ಭಾವಪರವಶತೆಯನ್ನು ಅನುಭವಿಸುತ್ತವೆ. ಮೋಸದಿಂದ ನಿಮ್ಮನ್ನು ಕಾಪಾಡಿಕೊಳ್ಳಲು ವ್ಯವಹಾರದಲ್ಲಿ ಎಚ್ಚರದಿಂದಿರಿ. ನೀವು ದಿನವನ್ನು ಅತ್ಯುತ್ತಮವಾಗಿಸಲು ನಿಮ್ಮ ಗುಪ್ತ ಗುಣಗಳನ್ನು ಬಳಸುತ್ತೀರಿ. ನಿಮ್ಮ ಸಂಗಾತಿ ಇಂದು ನಿಮಗೆ ವಿಶೇಷವಾದದ್ದೇನಾದರೂ ಕೊಳ್ಳಬಹುದು. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಮಕರ(30 ಜುಲೈ, 2019)
ನಿಮ್ಮ ಮುಂಗೋಪ ನಿಮ್ಮನ್ನು ಇನ್ನೂ ಹೆಚ್ಚು ತೊಂದರೆಯಲ್ಲಿ ಸಿಲುಕಿಸಬಹುದು. ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ ಮಾಡಿ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ಇದು ನಿಮ್ಮ ಮನಸ್ಥಿತಿಯನ್ನು ಬದಲಾಯಿಸುವುದಷ್ಟೇ ಅಲ್ಲದೇ ನಿಮ್ಮ ತಪ್ಪು ತಿಳುವಳಿಕೆಗಳನ್ನೂ ಹೋಗಲಾಡಿಸುತ್ತದೆ. ನಿಮ್ಮ ಪ್ರೀತಿಪಾತ್ರರ ಭಾವನೆಗಳನ್ನು ಇಂದು ಅರ್ಥಮಾಡಿಕೊಳ್ಳಿ. ಇಂದು, ನಿಮ್ಮ ಬಾಸ್ ಯಾವಾಗಲೂ ನಿಮ್ಮೊಂದಿಗೆ ಏಕೆ ಒರಟಾಗಿ ನಡೆದುಕೊಳ್ಳುತ್ತಾರೆನ್ನುವ ಸತ್ಯ ನಿಮಗೆ ತಿಳಿಯುತ್ತದೆ. ಇದು ನಿಜವಾಗಿಯೂ ಒಳ್ಳೆಯದಾಗುತ್ತದೆ. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ. ಈ ದಿನ ನಿಮ್ಮ ವೈವಾಹಿಕ ಜೀವನದಲ್ಲಿ ನಿಜಕ್ಕೂ ಅದ್ಭುತವಾಗಿದೆ. ನೀವು ನಿಮ್ಮ ಸಂಗಾತಿಯನ್ನು ಎಷ್ಟು ಪ್ರೀತಿಸುತ್ತೀರಿ ಎಂದು ಅವರಿಗೆ ತಿಳಿಯಲಿ.ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 4

ಕುಂಭ(30 ಜುಲೈ, 2019)

ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಇದು ಮತ್ತೊಂದು ಚೈತನ್ಯದಾಯಕ ದಿನವಾಗಿರುತ್ತದೆ ಮತ್ತು ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ನಿಮ್ಮ ಮಗುವಿನಂಥ ಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ ಒಂದು ಪ್ರಮುಖ ಪಾತ್ರ ವಹಿಸುತ್ತದೆ. ಅನಿರೀಕ್ಷಿತ ಪ್ರಣಯ ಪ್ರಸಂಗಗಳು ನಿಮ್ಮ ಚೈತನ್ಯವನ್ನು ವೃದ್ಧಿಸುತ್ತದೆ. ಇಂದು ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣಗಳಿಕೆಯು ವಿಚಾರಗಳ ಲಾಭ ತೆಗೆದುಕೊಳ್ಳಿ. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ವೈವಾಹಿಕ ಜೀವನದಲ್ಲಿ ಒಂದು ವೈಯಕ್ತಿಕ ಸ್ಥಳ ಮುಖ್ಯ, ಆದರೆ ಇಂದು ನೀವು ಕೇವಲ ಪರಸ್ಪರರಿಗೆ ಹತ್ತಿರವಾಗಲು ಪ್ರಯತ್ನಿಸುತ್ತೀರಿ. ಪ್ರಣಯ ಬೆಚ್ಚಗಿದೆ! ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 1

ಮೀನ(30 ಜುಲೈ, 2019)
ನಿಮ್ಮ ಮಹತ್ವಾಕಾಂಕ್ಷೆ ಮತ್ತು ಆಕಾಂಕ್ಷೆಗಳು ಭಯದಿಂದ ಹಾನಿಗೊಳಗಾಗುವ ಸಾಧ್ಯತೆಗಳು ಹೆಚ್ಚಿವೆ. ಇದನ್ನು ನಿಭಾಯಿಸಲು ನಿಮಗೆ ಸರಿಯಾದ ಸಲಹೆ ಬೇಕು. ಇಂದು ನಿಮಗೆ ದೊರಕುವ ಹೊಸ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸಿ-ಆದರೆ ಈ ಯೋಜನೆಗಳ ಕಾರ್ಯಸಾಧ್ಯತೆಯನ್ನು ಅಧ್ಯಯನ ಮಾಡಿದ ನಂತರವೇ ನೀವು ಇದರಲ್ಲಿ ತೊಡಗಿಸಿಕೊಳ್ಳಬೇಕು. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ ಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ನಿಮ್ಮ ಕರೆಯನ್ನು ಮುಂದುವರಿಸುವ ಮೂಲಕ ನಿಮ್ಮ ಪ್ರಣಯದ ಸಂಗಾತಿಯನ್ನು ಚುಡಾಯಿಸುತ್ತೀರಿ. ನಿಮ್ಮ ಬಾಸ್ ಗಮನಿಸುವ ಮೊದಲೇ ಬಾಕಿಯಿರುವ ಕೆಲಸಗಳನ್ನು ಪೂರ್ಣಗೊಳಿಸಿ. ಮಿತಿಯಿಲ್ಲದ ಸೃಜನಶೀಲತೆ ಮತ್ತು ಉತ್ಸಾಹ ನಿಮ್ಮನ್ನು ಮತ್ತೊಂದು ಅನುಕೂಲಕರ ದಿನಕ್ಕೆ ಕೊಂಡೊಯ್ಯುತ್ತದೆ. ಕೆಲಸದ ಒತ್ತಡ ಹಿಂದಿನಿಂದಲೂ ನಿಮ್ಮ ವೈವಾಹಿಕ ಜೀವನಕ್ಕೆ ಅಡ್ಡಿಪಡಿಸುತ್ತಿದೆ. ಆದರೆ ಇಂದು, ಎಲ್ಲಾ ಕುಂದುಕೊರತೆಗಳೂ ಮಾಯವಾಗುತ್ತವೆ. ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 7 ದಿನದಲ್ಲಿ ಶಾಶ್ವತ ಪರಿಹಾರ 966 321 8892

ಅದೃಷ್ಟ ಸಂಖ್ಯೆ: 8

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here