Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಸಚಿವ ಸುಧಾಕರ್ ವಿರುದ್ಧ ಸುಳ್ಳು ಕೇಸ್ ದಾಖಲು, ರಾಜೀನಾಮೆಯ ಅಗತ್ಯವಿಲ್ಲ’-ಡಿ.ಕೆ. ಶಿವಕುಮಾರ್

ಬೆಂಗಳೂರು:“ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ…
Read More...

‘ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಿ ಬಂಧಿಸಿ’ -ಹೆಚ್‌ಡಿಕೆ ಆಗ್ರಹ

ಬೆಂಗಳೂರು: ದಲಿತರ ಮೇಲೆ ದೌರ್ಜನ್ಯ ಮಾಡಿರೋ ಸಚಿವ ಡಿ ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಿ ಕೂಡಲೇ ಅವರ ಬಂಧನ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ…
Read More...

ಮಳೆ ಕೊರತೆ ಹಿನ್ನೆಲೆ-ತಮಿಳುನಾಡಿಗೆ ನೀರು ಬಿಡುವ ಪರಿಸ್ಥಿತಿ ಇಲ್ಲ: ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿ ಸಮರ್ಪಕ ಮಳೆಯಾಗದ ಕಾರಣ ರಾಜ್ಯದ ಡ್ಯಾಂಗಳಲ್ಲಿ ಮತ್ತು ನದಿ ಜಲಾನಯನ ಪ್ರದೇಶಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿಲ್ಲ. ಹೀಗಾಗಿ ನೆರೆಯ…
Read More...

ಬೆಳ್ಳಂ ಬೆಳಗ್ಗೆ ರಾಜಸ್ಥಾನದಲ್ಲಿ ಭೀಕರ ಅಪಘಾತ : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 11 ಮಂದಿ ಸಾವು

ರಾಜಸ್ಥಾನ : ಬೆಳ್ಳಂ ಬೆಳಗ್ಗೆ ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಜವರಾಯ ಅಟ್ಟಹಾಸ ಮೆರೆದಿದ್ದು, ನಿಂತಿದ್ದ…
Read More...

ಹಿಂದೂ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ ಆರೆಸ್ಟ್

ಉಡುಪಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು…
Read More...

ಪತ್ರಕರ್ತೆಯಿಂದ ಐಪಿಎಸ್‌ ಅಧಿಕಾರಿಯಾದ ಪ್ರೀತಿ ಚಂದ್ರ ಅವರ ಯಶೋಗಾಥೆ

ರಾಜಸ್ಥಾನ: ಸಾಧನೆ ಎಂಬುದು ಸುಲಭದ ಮಾತಲ್ಲ. ಸಾಧನೆಯ ಹಾದಿಯಲ್ಲಿ ಸಾವಿರ ಹಿನ್ನಡೆ, ಮುನ್ನಡೆಗಳು ಎದುರಾಗುತ್ತಿರುತ್ತವೆ. ಆದರೆ ತಮ್ಮ ಎದುರಿಗಿದ್ದ ಸವಾಲನ್ನು…
Read More...

ಮಗಳ ಮದುವೆಗೆ ಸಾಲ ಮಾಡಿದ ಹಣಕ್ಕೆ ಏಳು ವರ್ಷ ಜೀತದಾಳಾದ ಕತೆ ಇಲ್ಲಿದೆ.!

ಬೀದರ್: ಮಗಳ ಮದುವೆಗಾಗಿ ₹1 ಲಕ್ಷ ಸಾಲ ಪಡೆದದ್ದಕ್ಕೆ ಏಳು ವರ್ಷ ಜೀತದಾಳಾಗಿ ನನ್ನನ್ನು ದುಡಿಸಿಕೊಂಡಿದ್ದಾರೆ’ ಎಂದು ತಾಲ್ಲೂಕಿನ ಅಲಿಯಂಬರ್ ವ್ಯಕ್ತಿಯೊಬ್ಬರು…
Read More...

ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ ( ಪ್ರಾಥಮಿಕ-ಹಂತ 1 ರಿಂದ 5ನೇ ತರಗತಿ) ಹುದ್ದೆಗಳನ್ನು ತಾತ್ಕಾಲಿಕವಾಗಿ ನೇರಗುತ್ತಿಗೆ…
Read More...

ಸೆಪ್ಟೆಂಬರ್ 15 ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ಈ ಹಳ್ಳಿಗಳಲ್ಲಿ ಇರಲ್ಲ.!

ದಾವಣಗೆರೆ; ಸೆಪ್ಟೆಂಬರ್ 15 ರಂದು ಜಿಲ್ಲೆಯ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶ್ಯಾಗಲೆ ವಿದ್ಯುತ್ ಉಪ ಕೇಂದ್ರದಲ್ಲಿ…
Read More...