Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ದೇಶದ ಹೆಸರು ಬದಲಾವಣೆಗಿಂತ ಜನರ ಜೀವನದಲ್ಲಿ ಬದಲಾವಣೆ ಮುಖ್ಯ’- ಡಿಕೆಶಿ

ಬೆಂಗಳೂರು:ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
Read More...

ಫುಡ್ ಡೆಲಿವರಿ ಜೊತೆ ಮಾದಕ ವಸ್ತು ಮಾರಾಟ – ಮಂಗಳೂರು ಮೂಲದ ಯುವಕ ಸೆರೆ

ಬೆಂಗಳೂರು: ಫುಡ್ ಡೆಲಿವರಿ ಜೊತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕ ಮಂಗಳೂರು ಮೂಲದ ಅಬ್ದುಲ್ ಸಲಾಂನನ್ನು ಪೊಲೀಸರು ಗೋವಿಂದರಾಜ ನಗರ ಠಾಣೆ ಪೊಲೀಸರು…
Read More...

ಇಂಡಿಯಾ ‘ಭಾರತ’ವಾದರೇ ಈ ಹೆಸರುಗಳು ಬದಲಾಗಲಿದೆಯೇ?

ನವದೆಹಲಿ: ಇಂಡಿಯಾ ಎಂಬ ಹೆಸರನ್ನು ಭಾರತ ಎಂದು ಬದಲಿಸಲಾಗುತ್ತದೆ ಎಂಬ ವದಂತಿಗಳು ಹಬ್ಬಿದ್ದು, ಸೆ.18 ರಿಂದ 5 ದಿನಗಳ ಕಾಲ ನಡೆಯುವ ಸಂಸತ್ತಿನ ವಿಶೇಷ ಧಿವೇಶನದಲ್ಲಿ…
Read More...

ಪತ್ನಿಯನ್ನು ಬಾವಿಯಲ್ಲಿ ನೇತು ಹಾಕಿ ವರದಕ್ಷಿಣೆ ಬೇಡಿಕೆಯಿಟ್ಟ ಪತಿ!

ಭೋಪಾಲ್: ಮಧ್ಯ ಪ್ರದೇಶದ ನೀಮಚ್‌ನಲ್ಲಿ ಪತಿಯೊಬ್ಬ ಪತ್ನಿಯನ್ನು ಬಾವಿಯಲ್ಲಿ ನೇತು ಹಾಕಿ ವರದಕ್ಷಿಣೆಗೆ ಬೇಡಿಕೆಯಿಟ್ಟ ಘಟನೆ ನಡೆದಿದೆ. ರಾಕೇಶ್ ಕಿರ್ ಎಂಬ ವ್ಯಕ್ತಿ…
Read More...

‘ಒಂದು ರಾಷ್ಟ್ರ ಒಂದು ಚುನಾವಣೆ’- ಇಂದು ಸಮಿತಿ ಸಭೆ?

ನವದೆಹಲಿ: ಒಂದು ರಾಷ್ಟ್ರ ಒಂದು ಚುನಾವಣೆ ಸಮಿತಿಯ ಮೊದಲ ಅಧಿಕೃತ ಸಭೆ ಬುಧವಾರ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ದೆಹಲಿಯ ಅವರ ನಿವಾಸದಲ್ಲಿ…
Read More...

ಮೋಹಕ ತಾರೆ ರಮ್ಯಾ ನಿಧನದ ಸುಳ್ಳು ಸುದ್ದಿ ವೈರಲ್

ಬೆಂಗಳೂರು: ಮೋಹಕ ತಾರೆ, ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸದ್ಯ ರಮ್ಯಾ ಟ್ರೆಂಡ್ ಆಗಿದ್ದಾರೆ.…
Read More...

ದ.ಕ.: ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ…
Read More...

ಜಿ-20 ಸಭೆ; 2 ದಿನ ಮೊದಲೇ ಭಾರತಕ್ಕೆ ಜೋ ಬೈಡನ್ ಆಗಮನ – ಕುತೂಹಲ ಕೆರಳಿಸಿದ ಭೇಟಿ, ಏನೆಲ್ಲಾ ನಿರೀಕ್ಷೆಗಳಿವೆ?

ಸೆಪ್ಟಂಬರ್ 9 ಮತ್ತು 10ರಂದು ದಿಲ್ಲಿಯ ಪ್ರಗತಿ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾದ ಅಂತಾರಾಷ್ಟ್ರೀಯ ಸಮಾವೇಶ ಮತ್ತು ಪ್ರದರ್ಶನ ಕೇಂದ್ರದಲ್ಲಿ ಮಹತ್ವದ ಜಿ-20 ನಾಯಕರ ಸಭೆ…
Read More...

ಧಾರ್ಮಿಕ ಭಾವನೆಗಳಿಗೆ ಧಕ್ಕೆ : ಉದಯನಿಧಿ ಮತ್ತು ಪ್ರಿಯಾಂಕ್‌ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತುಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು…
Read More...

‘ಪರಮೇಶ್ವರ್‌ಗೆ INDIA ಮೈತ್ರಿಕೂಟದ ಪ್ರಭಾವದಿಂದಾಗಿ ಕೊಂಚ ಪಲ್ಲಟವಾಗಿದೆ’ – ಬಿಜೆಪಿ ವ್ಯಂಗ್ಯ

ಬೆಂಗಳೂರು: ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು ಗೊತ್ತಿಲ್ಲವೆಂದರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ, ಅವರಿಗೆ ಆ ಬಗ್ಗೆ ಜ್ಞಾನವಿಲ್ಲ ಎಂದಷ್ಟೇ. ಪಾಪ ಪರಮೇಶ್ವರ್…
Read More...