Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉತ್ತರಾಖಂಡ: ಭೂಕುಸಿತ- 200ಕ್ಕೂ ಅಧಿಕ ಮಂದಿ ಸಿಲುಕಿರುವ ಶಂಕೆ

ಉತ್ತರಾಖಂಡ: ಪಿಥೋರ್​ಗಢದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಭೂಕುಸಿತ ಉಂಟಾಗಿದ್ದು ಗ್ರಾಮದಲ್ಲಿ 200ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ಉತ್ತರಾಖಂಡದ ಧಾರ್ಚುಲಾದಲ್ಲಿ…
Read More...

ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ

ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್‌ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದ್ದು,…
Read More...

ಸಿದ್ದು ಬಜೆಟ್: ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಹಣ?; ಮಾಹಿತಿ ಇಲ್ಲಿದೆ

ಬೆಂಗಳೂರು: 14 ನೇ ಬಾರಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ಬಜೆಟ್ನಲ್ಲಿ ಯಾವ ಇಲಾಖೆಗೆ ಎಷ್ಟು ಹಣ ವಿನಿಯೋಗ ಮಾಡಿದ್ದಾರೆ ಎನ್ನುವ ಬಗ್ಗೆ ಡೀಟೇಲ್ಸ್ ಇಲ್ಲಿದೆ.…
Read More...

ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡ ಡಿಐಜಿ

ಕೊಯಮತ್ತೂರು: ಇಲ್ಲಿನ ಡಿಐಜಿ ವಿಜಯಕುಮಾರ್ ಐಪಿಎಸ್ ಅವರು ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ…
Read More...

ಶಿಕ್ಷೆ ತಡೆ ಕೋರಿ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಗುಜರಾತ್ ಹೈಕೋರ್ಟ್

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ್ದರಿಂದ ರಾಹುಲ್ ಗಾಂಧಿಗೆ ಭಾರಿ…
Read More...

ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಅಪಘಾತ – ಸವಾರ ಮೃತ್ಯು

ಕಾಸರಗೋಡು: ಬೈಕ್ ಮತ್ತು ಜೀಪು ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಜಾಲ್ಸೂರು ಚೆರ್ಕಳ ರಸ್ತೆಯ ಬೋವಿಕ್ಕಾನದಲ್ಲಿ ಗುರುವಾರ ರಾತ್ರಿ ನಡೆದಿದೆ. ಮಲ್ಲ…
Read More...

ಶ್ರೀನಗರ: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಶ್ರೀನಗರ: ಕಾಶ್ಮೀರದ ವಿವಿಧೆಡೆಗಳಲ್ಲಿ ಭಾರಿ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಮರನಾಥ ಯಾತ್ರೆ…
Read More...

ಸ್ಕೂಲ್ ಬಸ್ ಹರಿದು 2ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಆನೇಕಲ್: ಸ್ಕೂಲ್ ಬಸ್​ ಹರಿದು 2ನೇ ತರಗತಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಎಂ.ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ.…
Read More...

ಪೌರಾಣಿಕ ಪಾತ್ರಗಳಿಗೆ ಅಪ್ರತಿಮ ಚಿತ್ರಣಗಳಿಂದ ಜೀವ ತುಂಬಿದ್ದ ಕಲಾವಿದ ನಂಬೂದರಿ ನಿಧನ

ಕ್ಯಾಲಿಕಟ್: ಮಲಯಾಳಂ ಸಾಹಿತ್ಯದಲ್ಲಿನ ಹಲವು ಪೌರಾಣಿಕ ಪಾತ್ರಗಳಿಗೆ ತಮ್ಮ ಅಪ್ರತಿಮ ಚಿತ್ರಣಗಳಿಂದ ಜೀವ ತುಂಬಿದ್ದ ಕಲಾವಿದ ನಂಬೂದರಿ ಎಂದೇ ಖ್ಯಾತರಾಗಿದ್ದ ಕೆ.ಎಂ.…
Read More...

ಇಂದು ಉಡುಪಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಉಡುಪಿ: ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಜಿಲ್ಲೆಗೆ ಭೇಟಿ…
Read More...