Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಮಂಗಳೂರು: ಭಾರೀ ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ ಬಿದ್ದು ವಾಹನ, ಕಟ್ಟಡಗಳಿಗೆ ಹಾನಿ

ಮಂಗಳೂರು: ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು, ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಜು.೫ ರ…
Read More...

ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿಯ ಬಂಧನ

ಭೂಪಾಲ್: ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುವ ಮೂಲಕ ವಿಕೃತಿ ಮೆರೆದಿದ್ದ, ಬಿಜೆಪಿ ಶಾಸಕ ಕೇದಾರ್‌ ಶುಕ್ಲಾ ಆಪ್ತ ಆರೋಪಿ ಪ್ರವೇಶ್‌ ಶುಕ್ಲಾನನ್ನು ಪೊಲೀಸರು…
Read More...

ಇಂದಿನಿಂದ ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳು ಬಂದ್!

ಬೆಂಗಳೂರು: ಸರ್ಕಾರದ ಧೋರಣೆ ಖಂಡಿಸಿ ಇಂದಿನಿಂದ ನ್ಯಾಯಬೆಲೆ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ…
Read More...

ಜು. 21ರವರೆಗೆ ವಿಧಾನಮಂಡಲ ಅಧಿವೇಶ ವಿಸ್ತರಣೆ

ಬೆಂಗಳೂರು: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಹೇಳಿದ್ದಾರೆ. ವರ್ಷದಲ್ಲಿ ಕನಿಷ್ಟ 60 ದಿನ…
Read More...

ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಧರೆಗುರುಳಿದ ವಿಮಾನ: ಓರ್ವ ಸಾವು

ಕ್ಯಾಲಿಪೋರ್ನಿಯಾ: ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಸಿಂಗಲ್ ಇಂಜಿನ್ ವಿಮಾನವೊಂದು ಪತನಗೊಂಡ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ…
Read More...

ಶಿವಮೊಗ್ಗ: ಭೀಕರ ಅಪಘಾತ; ಮಂಗಳೂರು ನಿವಾಸಿ ಸ್ಥಳದಲ್ಲೇ ಮೃತ್ಯು

ಶಿವಮೊಗ್ಗ: ಕಾರು ಮತ್ತು ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರು ನಿವಾಸಿಯೋರ್ವರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ…
Read More...

ಹಿಂಸಾಚಾರ: ಇಂದಿನಿಂದ ಮಣಿಪುರದಲ್ಲಿ ಶಾಲೆಗಳು ಆರಂಭ

ಇಂಫಾಲ: ಹಿಂಸಾಚಾರ ಪೀಡಿದ ಮಣಿಪುರಲ್ಲಿ ಇಂದಿನಿಂದ (ಜುಲೈ 5) ಶಾಲೆಗಳು ಆರಂಭವಾಗಲಿವೆ ಎಂದು ಮುಖ್ಯಮಂತ್ರಿ ಬಿರೇನ್‌ ಸಿಂಗ್‌ ತಿಳಿಸಿದ್ದಾರೆ. ಒಂದರಿಂದ ಎಂಟರವರೆಗಿನ…
Read More...

ಉಳ್ಳಾಲದಲ್ಲಿ ಆಯತಪ್ಪಿ ಹೊಳೆಗೆ ಬಿದ್ದು ವ್ಯಕ್ತಿ ಸಾವು

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ‌ ದಾಟುವ…
Read More...

ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!

ಕಾರ್ಕಳ : ಈ ವರ್ಷ ಪ್ರತಿಭಾ ಕಾರಂಜಿ ದೊಡ್ಡ ಮಟ್ಟದಲ್ಲಿ ನಡೆಸಲು ಸಿದ್ಧತೆಗಳಾಗುತ್ತಿದ್ದು, ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ…
Read More...

ವಿವಾಹವಾಗದವರಿಗೆ ಸರಕಾರದಿಂದ ಸಿಗಲಿದೆ’ಬ್ರಹ್ಮಚಾರಿ’ ಪಿಂಚಣಿ..!

ಹರ್ಯಾಣ: ಹರ್ಯಾಣ ರಾಜ್ಯದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬ್ಯಾಚುಲರ್‌ಗಳಿಗೆ ಪಿಂಚಣಿ ನೀಡುವ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ. ಹರಿಯಾಣದಲ್ಲಿ…
Read More...