Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

BREAKING NEWS : 35 ಡಿವೈಎಸ್ ಪಿಗಳಿಗೆ ಎಸ್ ಪಿ (ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ..!

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಡಿವೈ.ಎಸ್.ಪಿ. (ಸಿವಿಲ್) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 35 ಅಧಿಕಾರಿಗಳಿಗೆ ಕೆ.ಸಿ.ಎಸ್ ನಿಯಮ 32ರಡಿ ಎಸ್.ಪಿ. (ಸಿವಿಲ್) (ನಾನ್-ಐಪಿಎಸ್) ವೃಂದಕ್ಕೆ ಸ್ವತಂತ್ರ ಪ್ರಭಾರದಲ್ಲಿರಿಸಿ, ಅವರ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ, ಸ್ಥಳ ನಿಯುಕ್ತಿಗೊಳಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.