ಬೆಂಗಳೂರು: ರಾಜ ಬಿಜೆಪಿಯಲ್ಲಿ ಉನ್ನತ ಹುದ್ದೆಯನ್ನು ಗಿಟ್ಟಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಗ ಬಿ ವೈ ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದಲ್ಲಿ ಬಿಜೆಪಿಯ ಹಿರಿಯ ನಾಯಕರುಗಳನ್ನು ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದಾರೆ ಹೌದು, ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದಕ್ಕೆ ಸಂಭ್ರಮ ಮುಗಿಲು ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ಆಶೀರ್ವಾದ ಕೂಡ ಪಡೆಯುತ್ತಿದ್ದಾರೆ. ಇಂದು (ನ. 13. ಸೋಮವಾರ) ಮಾಜಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ