Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Browsing Category

India

India News, Latest News India: Read Live Breaking News from India along with Latest News and Today’s Top Headlines Online in Bharat. Stay Up-to-date with

ಚೆನ್ನೈನಲ್ಲಿ ಶಂಕಿತ ಐಸಿಸ್‌ ಉಗ್ರನ ಬಂಧನ

ಚೆನ್ನೈ, : ಉಗ್ರ ಚಟುವಟಿಕೆಗಳಿಗೆ ಸಂಚು ರೂಪಿಸಿದ ಹಿನ್ನೆಲೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿಗೆ ಬೇಕಾಗಿದ್ದ ಐಸಿಸ್‌ ಸಂಘಟನೆಗೆ ಸೇರಿದ ಶಂಕಿತ ಉಗ್ರನನ್ನು ರಾಷ್ಟ್ರೀಯ…
Read More...

ಇಂಡಿಯಾ-ಭಾರತ ವಿವಾದ ಕುರಿತು ಹೇಳಿಕೆ ನೀಡದಂತೆ ಪ್ರಧಾನಿ ಮೋದಿ ಸಚಿವರಿಗೆ ತಾಕೀತು

ನವದೆಹಲಿ:ಕಳೆದ ಎರಡು ದಿನಗಳಿಂದ ರಾಜಕೀಯ ವಲಯದಲ್ಲಿ ಇಂಡಿಯಾವನ್ನು ಭಾರತ ಎಂದು ಮರುನಾಮಕಾರಣ ವಿಚಾರ ಕೋಲಾಹಲವನ್ನು ಸೃಷ್ಟಿಸಿದೆ. ಇದರ ಬೆನ್ನಲ್ಲೆ ಈ ವಿಚಾರವಾಗಿ ಯಾವುದೇ…
Read More...

ಜೋಡೊ ಯಾತ್ರೆಗೆ ಒಂದು ವರ್ಷ:‌ ‘ಈ ಪ್ರಯಾಣವು ಮುಂದುವರಿಯುತ್ತದೆ’ – ರಾಹುಲ್ ಗಾಂಧಿ

ನವದೆಹಲಿ: ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ಪೂರ್ಣಗೊಂಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. 'ಭಾರತ ಜೋಡೋ…
Read More...

‘ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು’- ಭಾಗವತ್‌

ನವದೆಹಲಿ:ನಮ್ಮ ಸಮಾಜದಲ್ಲಿ ಅಸಮಾನತೆ ಇರುವವರೆಗೂ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್‌ ಭಾಗವತ್‌ ಅಭಿಪ್ರಾಯ…
Read More...

ಚೀನಾಕ್ಕೆ ಸೆಡ್ಡು: ವಿವಾದಿತ ಗಡಿಯಲ್ಲಿ ಏರ್‌ಫಿಲ್ಡ್ ನಿರ್ಮಾಣಕ್ಕೆ ಸಜ್ಜಾದ ಭಾರತ

ನವದೆಹಲಿ: ಚೀನಾ ಹಾಗೂ ಭಾರತದ ಗಡಿ ಭಾಗದ ಪೂರ್ವ ಲಡಾಖ್‍ನ ನ್ಯೋಮಾ ಬೆಲ್ಟ್‌ನಲ್ಲಿ 218 ಕೋಟಿ ರೂ. ವೆಚ್ಚದಲ್ಲಿ ಏರ್‌ಫಿಲ್ಡ್ ನಿರ್ಮಿಸಲು ಬಾರ್ಡರ್ ರೋಡ್ಸ್ ಆರ್ಗನೈಸೇಶನ್…
Read More...

ಬಿಜೆಪಿಗೆ ರಾಜೀನಾಮೆ ನೀಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಮೊಮ್ಮಗ

ಕೋಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರಬೋಸ್ ಅವರು ಕೇಂದ್ರ ನಾಯಕತ್ವ ಮತ್ತು ಪಶ್ಚಿಮ ಬಂಗಾಳದ ನಾಯಕತ್ವದ ಬೆಂಬಲದ ಕೊರತೆ ಹಾಗೂ ರಾಷ್ಟ್ರೀಯ ನಾಯಕರ…
Read More...

12ರ ನಂತರ ತಮಿಳುನಾಡಿಗೆ ನೀರು ಬಿಡಲ್ಲ; ಸುಪ್ರೀಂಕೋರ್ಟ್‌ಗೆ ಕರ್ನಾಟಕ ಪ್ರಮಾಣಪತ್ರ

ನವದೆಹಲಿ: ಕಾವೇರಿ ಮತ್ತು ಕೃಷ್ಣಾ ಜಲಾನಯನ ಪ್ರದೇಶಗಳೆರಡೂ ಭೀಕರ ಬರ ಪರಿಸ್ಥಿತಿ ಎದುರಿಸುತ್ತಿದ್ದು, 2023ರ ಸೆಪ್ಟೆಂಬರ್ 12ರ ನಂತರ ತಮಿಳುನಾಡಿಗೆ ಕಾವೇರಿ ಜಲಾನಯನ…
Read More...

ತಲೆಮರೆಸಿಕೊಂಡಿದ್ದ ಐಸಿಸ್ ತ್ರಿಶೂರ್ ಘಟಕದ ಮುಖ್ಯಸ್ಥ ನಬೀಲ್‌ ನ್ನು ಬಂಧಿಸಿದ ಎನ್‌ಐಎ

ಚೆನ್ನೈ: ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಐಸಿಸ್ ತ್ರಿಶೂರ್ ಘಟಕದ ಮುಖ್ಯಸ್ಥನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬುಧವಾರ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು…
Read More...

ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ ಸೇನಾ ಪಡೆ, ಬುಧವಾರ ಇಬ್ಬರು ಉಗ್ರರರನ್ನು…
Read More...

‘ಸನಾತನ ಧರ್ಮದ ವಿರುದ್ದದ ವಿವಾದಾತ್ಮಕ ಹೇಳಿಕೆಗೆ ತಕ್ಕ ಪ್ರತಿಕ್ರಿಯೆಯ ಅಗತ್ಯವಿದೆ’ -ಮೋದಿ

ಹೊಸದಿಲ್ಲಿ: ಸನಾತನ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ…
Read More...