Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Browsing Category

State

Stay updated with the latest News, Politics, Events, Features, Cinema, Entertainment, Art, Culture from Karnataka.

ವಾಲ್ಮೀಕಿ ಸಮುದಾಯದ ಮಠಾಧೀಶರ ನೆರವಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ: ಸಿಎಂ

ಬೆಂಗಳೂರು:ರಾಜ್ಯದಲ್ಲಿ ವಾಲ್ಮೀಕಿ ಸಮುದಾಯದ ಮಠಾಧೀಶರ ನೆರವಿಗೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More...

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ

ಬೆಂಗಳೂರು:  2023-24ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ಅಭ್ಯರ್ಥಿಗಳಿಗೆ 10 ತಿಂಗಳ ವಸತಿ…
Read More...

ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಸೆ.15ರೊಳಗೆ ಬೆಳೆ ಸಮೀಕ್ಷೆಗೆ ಸೂಚನೆ

ಚಿತ್ರದುರ್ಗ: 2023-24ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ಮಿಮೆ (ಖ-WಃಅIS) ಯೋಜನೆಯಲ್ಲಿ 2021-22, 2022-23ನೇ…
Read More...

ಚಿತ್ರದುರ್ಗದ ಸುತ್ತಾ ಈ ಹಳ್ಳಿಗಳಲ್ಲಿ ಸೆ.12ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ: 220 ಕೆ.ವಿ.ಎ ಎಸ್.ಆರ್.ಎಸ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದವರು ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ.…
Read More...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ…
Read More...

ನನ್ನ ಮೈತ್ರಿ ಯೋಜನೆ – ಸೆ. 12 ರಿಂದ ಮಂಗಳೂರಿನಲ್ಲಿ ಪ್ರಯೋಗಿಕವಾಗಿ ಜಾರಿ

ಬೆಂಗಳೂರು: ಪದವಿಪೂರ್ವ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್‌ (ಮೆನ್‌ಸ್ಟ್ರುಯಲ್‌ ಕಪ್‌) ವಿತರಿಸುವ ರಾಜ್ಯ ಸರ್ಕಾರದ ಮಹತ್ವದ ʻನನ್ನ ಮೈತ್ರಿʼ…
Read More...

ಮೆಡಿಕಲ್ ಕಾಲೇಜು ಸ್ಥಳಾಂತರ ಖಂಡಿಸಿ ರಾಮನಗರ ಬಂದ್: ಹಲವೆಡೆ ಪ್ರತಿಭಟನೆ

ರಾಮನಗರ: ಕನಕಪುರಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಮೆಡಿಕಲ್ ಕಾಲೇಜು ಸ್ಥಳಾಂತರ‌ ವಿರೋಧಿಸಿ ಇಂದು ಕರೆ ನೀಡಿದ ಬಂದ್‌ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.…
Read More...

‘ನಮ್ಮದು ಆಪರೇಷನ್ ಅಲ್ಲ, ಸ್ನೇಹದ ಹಸ್ತ’: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾನು ಆಪರೇಷನ್ ಹಸ್ತ, ಆಪರೇಷನ್ ಕಮಲ ಎರಡರ ವಿರೋಧಿ. ಯಾವುದೇ ಕಾರಣಕ್ಕೂ ಈ ಕೆಲಸಕ್ಕೆ ಮುಂದಾಗುವುದಿಲ್ಲ‌. ನಮ್ಮದೇನಿದ್ದರು ಕೋ-ಆಪರೇಷನ್” ಎಂದು ಡಿಸಿಎಂ…
Read More...