Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc
Browsing Category

State

Stay updated with the latest News, Politics, Events, Features, Cinema, Entertainment, Art, Culture from Karnataka.

ಕಾಂಗ್ರೆಸ್‌ಗೆ ಸೇರುತ್ತಾರಾ ಡಿವಿ ಸದಾನಂದ ಗೌಡ..? ಡಿಸಿಎಂ ಡಿ.ಕೆ.ಶಿ ಹೇಳಿದ್ದೇನು?

ಬೆಂಗಳೂರು : ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕಾರಣಿಗಳ ಜಿಗಿತ ಪರ್ವಕ್ಕೆ ವೇದಿಕೆ ನಿಧಾನವಾಗಿ ರೆಡಿಯಾಗುತ್ತಿದೆ. ಇದಕ್ಕೆ ಪೂರಕವಾಗಿ ಡಿಸಿಎಂ ಡಿಕೆ…
Read More...

ಲೋಕಸಭಾ ಚುನಾವಣೆಗೆ ಡಾ ಮಂಜುನಾಥ್ ಸ್ಪರ್ಧೆ ಖಚಿತ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜಯದೇವ ಹೃದ್ರೋಗ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯ ಅಭ್ಯರ್ಥಿಯಾಗಿ…
Read More...

ಇಂದಿನಿಂದ ಸ್ವಯಂಚಾಲಿತ ʻಮ್ಯುಟೇಷನ್ ಮಾಹಿತಿ ಪರಿಷ್ಕರಣೆʼ ವ್ಯವಸ್ಥೆ ಜಾರಿ – ಏಪ್ರಿಲ್ 1 ರಿಂದ ಪಹಣಿಗೆ ಆಧಾರ್…

ಬೆಂಗಳೂರು : ಆಸ್ತಿ ಮೇಲೆ ಸಾಲ ಪಡೆಯುವುದು ಸೇರಿದಂತೆ ಇನ್ನಿತರ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ದಾಖಲಿಸುವ ಮ್ಯುಟೇಷನ್‌ ಕ್ರಮವನ್ನು ಸ್ವಯಂಚಾಲಿತ ವ್ಯವಸ್ಥೆ…
Read More...

ಶಿರಾಡಿ ಘಾಟಿಯಲ್ಲಿ ರಸ್ತೆಗುರುಳಿದ ಗ್ಯಾಸ್ ತುಂಬಿದ ಟ್ಯಾಂಕರ್ , ಗ್ಯಾಸ್ ಸೋರಿಕೆ –ಸಂಚಾರ ಅಸ್ತವ್ಯಸ್ತ

ಚಾಲಕನ ನಿಯಂಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ನಡೆದಿದೆ. ಶಿರಾಡಿಘಾಟ್…
Read More...

ಕೆಫೆ ಸ್ಪೋಟ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ- ಶಂಕಿತ ಆರೋಪಿ ‘ಬಳ್ಳಾರಿಯ ಶಬ್ಬೀರ್’ ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್‌ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ ಸಾಧಿಸಿದೆ.…
Read More...

ಬೆಂಗಳೂರು: ಸ್ವಿಮ್ಮಿಂಗ್ ಪೂಲ್‌ಗಳಿಗೆ ಕುಡಿಯುವ ನೀರು ಬಳಸಿದರೆ 5,000 ದಂಡ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನೀರಿನ ಕೊರತೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಜಲಮಂಡಳಿ ಮತ್ತೊಂದು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ನಗರದ…
Read More...

RCB ಹೆಸರು ಬದಲಾವಣೆ ಸಾಧ್ಯತೆ: ಸುಳಿವು ಕೊಟ್ಟ ಶೆಟ್ರು

IPL  ಗೆ ಕೆಲವೇ ದಿನ ಇರುವಾಗ 8೦8ಕೋಣಗಳ ಜೊತೆ ರಿಷಬ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಇದರಲ್ಲಿ ಅವರ ಡೈಲಾಗ್‌ RCB  ಹೆಸರು ಬದಲಾವಣೆ ಸುಳಿವು ನೀಡಿದಂತಿದೆ. RCB…
Read More...

ಬೆಂಗಳೂರು: ಫೋನ್ ಕಳೆದೋಯ್ತಾ? ಕಂಪ್ಲೇಂಟ್ ಇಲ್ಲದೇ ಫೋನ್ ನಿಮ್ಮ ಕೈ ಸೇರುತ್ತೆ

ಬೆಂಗಳೂರು: ಮೊಬೈಲ್ ಫೋನ್ ಕಳೆದುಹೋಗಿದೆ. ಮನೆಯಲ್ಲಿ ಇಟ್ಟಾಗ ಮಿಸ್ ಆಗಿದೆ. ಬಸ್‌ನಲ್ಲಿ ಪಿಕ್ ಪಾಕೆಟ್ ಆಗಿದೆ. ಹೀಗಂತ ನಿತ್ಯ ನೂರಾರು ದೂರುಗಳು ಕೇಳಿ ಬರ್ತಾವೆ. ಇನ್ನೂ…
Read More...

ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಇನ್ಮುಂದೆ ಭಾನುವಾರವೂ ‘ಸಬ್ ರಿಜಿಸ್ಟರ್ ಕಚೇರಿ’ ಓಪನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಮಹಾನಗರ ಪಾಲಿಕೆ ವ್ಯಾಪ್ತಿಯ ಯಾವುದಾದರೂ ಒಂದು ನೋಂದಣಾಧಿಕಾರಿಗಳ ಕಚೇರಿ ಇನ್ನು ಮುಂದೆ ಭಾನುವಾರವೂ ಕಾರ್ಯನಿರ್ವಹಿಸುವಂತೆ…
Read More...

ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್; ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ರಜಾದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ  ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪ್ರತಿ ಜಿಲ್ಲೆಯಲ್ಲೂ…
Read More...