WHO ಗೆ ಬಿಗ್ ಶಾಕ್. ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದ ಅಮೇರಿಕಾ.

ಕರೋನಾ ವೈರಸ್ ಸೋಂಕು ವಿಶ್ವಾದ್ಯಂತ ಹರಡಿರುವ ನಡುವೆಯೇ ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ತನ್ನ ದೇಶದ ಎಲ್ಲಾ ಸಂಬಂಧಗಳನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ವಿಶ್ವಸಂಸ್ಥೆಗೆ ಅಧಿಕೃತವಾಗಿ ಮಾಹಿತಿ ನೀಡಿದೆ....

ಶಾಲಾ ಕಾಲೇಜು ಮತ್ತು ಆನ್ಲೈನ್ ತರಗತಿಗಳ ಬಗ್ಗೆ ಸರ್ಕಾರ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ : ಶಿಕ್ಷಣ ಸಚಿವರ ಸ್ಪಷ್ಟನೆ

ಕೊರೊನಾ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳು ಬಂದ್ ಆಗಿ ತಿಂಗಳುಗಳೆ ಕಳೆದು ಹೋಗಿವೆ. ಆಗಾಗ ಮಾದ್ಯಮಗಳಲ್ಲಿ ಈ ವಿಚಾರವಾಗಿ ಸುದ್ದಿಗಳು ಬರುತ್ತಿರುತ್ತವೆ. ಆದರೆ ಒಂದು ಖಾಸಗಿ ಟಿವಿ ಚಾನೆಲ್ ಈ ವಿಷಯವಾಗಿ ಅಂದರೆ ಶಾಲೆ...

ಕುಕ್ಕರ್ ನೆನಪಿಸಿದ ಜಾರಕಿಹೊಳಿಗೆ ನಾನು ಕಿತ್ತೂರು ರಾಣಿ ವಂಶಸ್ಥೆ ಎಂದು ಉತ್ತರ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

ಹೆಬ್ಬಾಳ್ಕರ್ ಅವರು ನೀಡಿದ ಕುಕ್ಕರ್ ಇನ್ನೂ ಚೆನ್ನಾಗಿದೆಯಾ ಎನ್ನುವ ಮೂಲಕ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕುರಿತಾಗಿ ಹಾಸ್ಯ ಮಾಡಿದ್ದರು. ಅವರ...

ರಾಜ್ಯದಲ್ಲಿ ಕೊರೊನದಿಂದ ಆಗುವ ಸಾವಿನ ಸಂಖ್ಯೆ ಕಡಿಮೆ ಮಾಡಲು ಕೇಂದ್ರದಿಂದ ಸಲಹೆ ಸಿಕ್ಕಿದೆ…

ಕಂಟೈನ್ಮೆಂಟ್​ ವಲಯಗಳಲ್ಲಿ ಇನ್ನೂ ಬಿಗಿ ಕ್ರಮ ಕೈಗೊಳ್ಳಲು ಸೂಚಿಸಿರುವ ಕೇಂದ್ರ ತಂಡ, ನಿರ್ಬಂಧಿತ ವಲಯದಲ್ಲಿರುವ ಎಲ್ಲರನ್ನೂ ಪರೀಕ್ಷಿಸುವಂತೆ ಸಲಹೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ‌.ಸುಧಾಕರ್ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ...

ಜೀವ ಭಯ ಬಿಟ್ಟು ಕಿರು ಸೇತುವೆ ದಾಟಿ ಕರ್ತವ್ಯ ನಿರ್ವಹಿಸಿದ ಆಶಾ ಕಾರ್ಯಕರ್ತೆಯರು: ಶ್ರೀರಾಮುಲು ಮೆಚ್ಚುಗೆ

ಕೊರೊನಾ ಆತಂಕವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳ ಮೂಲಕ ಹಾಗೂ ಚಿಕಿತ್ಸೆಯ ಮೂಲಕ ಇದು ಗುಣವಾಗಿದೆ ಎಂಬ ವಿಷಯಕ್ಕಿಂತ ಸೋಂಕು ಬಂದರೆ ಹೇಗೆ? ಎನ್ನುವ ಭಯ ಜನರಲ್ಲಿ ಹುಟ್ಟಿಕೊಂಡಿದೆ....

ಸುಮಲತಾ ಅವರಿಗೆ ಕರೆ ಮಾಡಿ ಅರೋಗ್ಯ ವಿಚಾರಿಸಿದ ಸಿಎಂ. ಸುಮಲತಾ ಅವರಿಗೆ ಕೇರ್ ತೆಗೆದುಕೊಳ್ಳಲು ಇಬ್ಬರು ಸಚಿವರಿಗೆ ಸೂಚನೆ...

ಸಂಸದೆ ಸುಮಲತ ಅಂಬರೀಶ್ ಅವರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅವರಿಗೆ ಕರೆ ಮಾಡಿ ಅವರ ಆರೋಗ್ಯದ ಕುರಿತಾಗಿ ವಿಚಾರಿಸಿದ್ದಾರೆ. ನಿನ್ನೆ ಸುಮಲತ ಅಂಬರೀಶ್ ಅವರಿಗೆ ಕೊರೊನಾ ಸೋಂಕು...

ಮಂಡ್ಯದ ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೋನಾ ಸೋಂಕು ಧೃಡ. ಈ ಬಗ್ಗೆ ಸುಮಲತಾ ಹೇಳಿದ್ದೇನು ?

ರಾಜ್ಯಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೋನಾ ಇದೀಗ ರಾಜಕಾರಣಿಗಳಿಗೂ ಸಹ ತಲೆನೋವಾಗಿ ಪರಿಣಮಿಸಿದೆ. ರಾಜ್ಯದ ಹಲವಾರು ರಾಜಕಾರಣಿಗಳಲ್ಲಿ ಕಾಣಿಸಿಕೊಂಡಿರುವ ಕೊರೊನಾ ಸೋಂಕು ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಕಾಣಿಸಿಕೊಂಡಿದೆ. ತನಗೆ ಕೊರೋನಾ...

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಜನಾರ್ದನ ಪೂಜಾರಿಯವರಿಗೆ ಕೊರೊನಾ ಸೋಂಕು ಇರುವ ವಿಚಾರವನ್ನು ಕಾಂಗ್ರೆಸ್ ಪಕ್ಷದ ಮಾಜಿ ಮುಖ್ಯಮಂತ್ರಿ ಆದಂತಹ ಸಿದ್ದರಾಮಯ್ಯ ಅವರು...

ಗಡಿ ಪ್ರದೇಶದಿಂದ ಸೇನೆಯನ್ನು ವಾಪಾಸ್ ಕರೆಸಿಕೊಂಡ ಭಾರತ ಮತ್ತು ಚೀನಾ..

ಕಳೆದ ಕೆಲವು ದಿನಗಳಿಂದಲೂ ದೇಶದ ಗಮನ ಗಡಿಯತ್ತ ನೆಟ್ಟಿದೆ‌. ಕಾರಣ ಚೀನಾ ಮತ್ತು ಭಾರತದ ನಡುವೆ ಉಂಟಾಗಿದ್ದ ಗಡಿ ಭಾಗದಲ್ಲಿನ ಸಮಸ್ಯೆ. ಈ ಹಿನ್ನೆಲೆಯಲ್ಲಿ ಭಾರತ ಮತ್ತು ಚೀನಾದ ನಡುವೆ ಗಡಿಯಲ್ಲಿ ನಡೆದ...

ಹೊರ ರಾಜ್ಯಗಳಿಂದ ರಾಜ್ಯಗಳಿಗೆ ಬರುವ ಪ್ರಯಾಣಿಕರಿಗೆ 14 ದಿನಗಳ ಹೋಂ ಕ್ವಾರಂಟೈನ್​​ ಕಡ್ಡಾಯ

ಹೊರ ರಾಜ್ಯಗಳಿಂದ ರಾಜ್ಯಗಳಿಗೆ ಬರುವ ಪ್ರಯಾಣಿಕರಿಗೆ 14 ದಿನಗಳ ಹೋಂ ಕ್ವಾರಂಟೈನ್​​ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಇಂದು ಹೊಸ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ತಡೆಗಟ್ಟಲು...

RECENT NEWS

POPULAR NEWS

MUST READ

error: Content is protected !!