CBSE 10-12ನೇ ತರಗತಿ ಪರೀಕ್ಷಾ ದಿನಾಂಕ ಪ್ರಕಟ
ಬೆಂಗಳೂರು: 10-12ನೇ ತರಗತಿ ಬೋರ್ಡ್ ಪರೀಕ್ಷೆಗಳ ದಿನಾಂಕಗಳನ್ನು CBSE ಪ್ರಕಟಿಸಿದೆ. 10ನೇ ತರಗತಿ ಪರೀಕ್ಷೆ ಫೆಬ್ರವರಿ 15 ರಿಂದ ಮಾರ್ಚ್ 13 ರವರೆಗೆ ನಡೆಯಲಿದೆ.
12ನೇ ತರಗತಿ ಪರೀಕ್ಷೆಯು ಮಾರ್ಚ್ 15 ರಿಂದ ಏಪ್ರಿಲ್ 2 ರವರೆಗೆ ನಡೆಯಲಿದೆ ಎಂದು ತಿಳಿದುಬಂದಿದೆ.