ಬೆಂಗಳೂರಿನ ಸಮೀಪದ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿಗೆ ತೆರಳುವ ಮಾರ್ಗದಲ್ಲಿ ರಾತ್ರಿವೇಳೆಯಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಪ್ರಯಾಣಿಸುವ ಸವಾರರು ಈ ವೀಡಿಯೋ ಚಿತ್ರೀಕರಣ ಮಾಡಿದ್ದು ವಾಹನದ ಬಳಿಯೇ ಚಿರತೆ ಒಂದಷ್ಟು ದೂರ ಕ್ರಮಿಸಿದೆ. ಈ ವೇಳೆ ಕಾರಿನ ಒಳಗಡೆ ಇದ್ದವರು ಗಾಬರಿಯಾದರೂ ಕೂಡ ಧೈರ್ಯ ಮಾಡಿ ಈ ವೀಡಿಯೋ ಮಾಡಿದ್ದು ಈ ವೀಡಿಯೋ ವೈರಲ್ ಆಗಿದೆ ಈ ವೀಡಿಯೋ ನೀವು ನೋಡಿ.!

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here