Chief Minister Siddaramaiah. -Photo/ M S MANJUNATH

ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಬಾದಾಮಿ.ಕೋಲಾರ.ವರುಣಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ. ಅಂತಾ ಊಹಾಪೋಹಗಳಿಗೆ ಇಮದು ತರೆ ಬಿದ್ದಿದೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸಬೇಕೆಂದು ಪ್ರತಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪಣತೊಟ್ಟಿದ್ದಾರೆ ಹಾಗೂ ಅಲ್ಲಿನ ಒಕ್ಕಲಿಗರು ಹಾಗೂ ಲಿಂಗಾಯಿತರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಲು ನಿರಾಕರಿಸಿದಾರೆ ಎಂಬ ಕಾರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅವರನ್ನು ಬಾದಾಮಿಯಲ್ಲಿ. ಅಥವಾ ಕೋಲಾರದಲ್ಲಿ ಸ್ಪರ್ಧೆ ಮಾಡಬೇಕೆಂದು ಅಲ್ಲಿನ ಕಾರ್ಯಕರ್ತರು ಒತ್ತಡ ಹೇರಿದ್ದರು ಅದರೆ ಸಿದ್ದರಾಮಯ್ಯನವರು ನಾನು ನನ್ನ ಕ್ಷೇತ್ರ ಚಾಮುಂಡೇಶ್ವರಿ ಕ್ಷೇತ್ರ ಅಲ್ಲೇ ಸ್ಪರ್ಧೆ ಮಾಡುತ್ತೇನೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಸುದ್ದಿಮನೆ ವಿಷಯಗಳು ಅಧಿಕೃತವಾಗಿ ಕಾಪಿ ರೈಟ್ಸ್ ಗೆ ಒಳಪಟ್ಟಿರುತ್ತವೆ. ಯಾರಾದರೂ ಕದ್ದಲ್ಲಿ ಅಥವಾ ಕಾಪಿ ಪೇಸ್ಟ್ ಮಾಡಿದ್ದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು.

LEAVE A REPLY

Please enter your comment!
Please enter your name here