ಮೈಸೂರು: ಕಾಂಗ್ರೆಸ್ ಪಕ್ಷ ಬರೀ ಚುನಾವಣೆ ರಾಜಕೀಯ ಮಾಡುವುದಿಲ್ಲ. ಕಾಂಗ್ರೆಸ್ ಪಕ್ಷ ಯಾವತ್ತಿದ್ರು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳನ್ನು ವಿಚಾರಿಸಿ ಅವರಿಗೆ ಉಪಯೋಗವಾಗುವಂತೆ ನಡೆದುಕೊಳ್ಳುತ್ತದೆ. ಕಾಂಗ್ರೆಸ್ ಪಕ್ಷ ಯಾವಾಗ ಅಧಿಕಾರದ ಚುಕ್ಕಾಣಿಯನ್ನು ಹಿಡಿದಿದೆಯೋ ಆವಾಗೆಲ್ಲ ದೀನ ದಲಿತರಿಗೆ ಅದರಲ್ಲೂ ಮಹಿಳೆಯರಿಗೆ ಮೊದಲಿನಿಂದಲೂ ಬಹಳಷ್ಟು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುಂದು ತರಬೇಕೆನ್ನುವ ಕನಸು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಅವರಿಂದು ಮೈಸೂರಿನಲ್ಲಿ ಗ್ರಹಲಕ್ಷ್ಮಿ ಯೋಜನೆಗೆ ಕಾರ್ಯಕ್ರಮ ಸಿದ್ಧಗೊಂಡಿದೆ ಎಂದು